ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ : ಮಲ್ಲಿಕಾರ್ಜುನ ಖರ್ಗೆ

ಸದ್ಯಕ್ಕೆ ಯಥಾಸ್ಥಿತಿ ಮುಂದುವರಿಕೆ: ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿಗಳಿದ್ದಾರೆ, ಚೆನ್ನಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಚರ್ಚೆ ಸದ್ಯಕ್ಕೆ ಉದ್ಭವಿಸುವುದಿಲ್ಲ. ಒಂದು ವೇಳೆ ಅಂತಹ ಸಂದರ್ಭ ಬಂದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಅದಕ್ಕೆ ಸಮಯ ಹಿಡಿಯುತ್ತದೆ, ಆ ಸಮಯ ಬಂದಾಗ ನೋಡೋಣ ಎಂದರು.ಕರ್ನಾಟಕದಲ್ಲಿ ಸಿಎಂ ಬದಲಾವಣೆ ಮಾಡಬೇಕೆಂದು ಸೋನಿಯಾ ಗಾಂಧಿಯವರು, ರಾಹುಲ್ ಗಾಂಧಿಯವರು ನಿರ್ಣಯ ತೆಗೆದುಕೊಂಡರೆ ಸಮಯ ಹಿಡಿಯುತ್ತದೆ. ನಾನು ಸಿಎಂ ಆದರೆ ಉತ್ತಮ ಎಂದು ಅವರು ಹೇಳುತ್ತಾರೆ, […]

Continue Reading

ಶಿವಮೊಗ್ಗ | ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಈ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಹಿರಿಯ ಮುಖಂಡರಾದ ಶ್ರೀ ಜ್ಯೋತಿಪ್ರಕಾಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಪ್ರಶಾಂತ್ ಕುಕ್ಕೆ, ನಗರಾಧ್ಯಕ್ಷರಾದ ಶ್ರೀ ರಾಹುಲ್ ಬಿದರೆ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಯುವ ಮೋರ್ಚಾದ ಕಾರ್ಯಕರ್ತರು ಭಾಗವಹಿಸಿದ್ದರು.

Continue Reading