ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರ ಅಧಿಕೃತ ಮಾಹಿತಿ ಬಿಡುಗಡೆ ಹಾಗೂ ಪರಿಹಾರ ಘೋಷಣೆ

ಬೆಂಗಳೂರಿನ ಜೆಸಿ ನಗರದ ಮೊಹಮ್ಮದ್ ಅಬ್ದುಲ್ (52) ಡಿ.ಜೆ.ಹಳ್ಳಿಯ ಫಯಾಜ್ ಅಹ್ಮದ್ (39)ಕೆ.ಜೆ.ಹಳ್ಳಿಯ ಮುಸಾವಿರ್ ಬೇಗಂ (6)ಕೇರಳದ ಎರ್ನಾಕುಲಂನ ಸ್ಮಿತಾ (47) ಹಾಗೂ ಲತಾ (57)ಕಾರ್ ಸ್ಟಿಕ್ಕರಿಂಗ್ ಕೆಲಸ ಮಾಡುತ್ತಿದ್ದ ಅಸ್ಸಾಂನ ನಸೀಮುಲ್ಲಾ (19) ಉತ್ತರ ಪ್ರದೇಶದ ವ್ಯಾಪಾರಿ ಸಲಾವುದ್ದೀನ್ ಅನ್ಸಾರಿ (36). ಏಪ್ರಿಲ್ 29ರ ಬುಧವಾರ ಸಂಜೆ ಸುಮಾರು 5 ಗಂಟೆಯ ಸುಮಾರಿಗೆ ಬೆಂಗಳೂರಿನಲ್ಲಿ ದಿಢೀರ್ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆ ಆರಂಭವಾಯಿತು. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ […]

Continue Reading

ಶಿವಮೊಗ್ಗ | ಮಳೆಬಾಧಿತ ಬಡಾವಣೆಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ

ಮುಂಬರುವ ಮಳೆಗಾಲದ ವೇಳೆಗೆ ಯಾವುದೇ ಬಡಾವಣೆಯಲ್ಲಿ ನೀರು ನಿಲ್ಲದಂತೆ ರಾಜಕಾಲುವೆ ಹಾಗೂ ಚರಂಡಿಗಳ ದುರಸ್ತಿಯನ್ನು ಕಾರ್ಯವನ್ನು ಕೈಗೊಳ್ಳಬೇಕು. ಹೂಳೆತ್ತುವ ಕಾರ್ಯ: ಮಳೆಗಾಲಕ್ಕೂ ಮುನ್ನವೇ ನಗರದ ಪ್ರಮುಖ ಚರಂಡಿಗಳಲ್ಲಿ ಹೂಳೆತ್ತುವ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ತ್ವರಿತ ಸ್ಪಂದನೆ: ಮಳೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ತಕ್ಷಣದ ಪರಿಹಾರ ಕಾರ್ಯಗಳಿಗೆ ವಿಶೇಷ ತಂಡಗಳನ್ನು ರಚಿಸಬೇಕು.ಬಳಿಕ ಮಾತನಾಡಿದ ಶಾಸಕರು, “ಜನಸಾಮಾನ್ಯರು ಮಳೆಯಿಂದಾಗಿ ಸಂಕಷ್ಟಕ್ಕೀಡಾಗುತ್ತಿರುವುದು ವಿಷಾದನೀಯ. ಈ ಸಮಸ್ಯೆಗೆ ತಾಂತ್ರಿಕ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜನರ ಸುರಕ್ಷತೆಯ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ,” ಎಂದು ಎಚ್ಚರಿಸಿದರು. […]

Continue Reading