ಶಿವಮೊಗ್ಗ | ಜಿ.ಡಿ. ಮಂಜುನಾಥ್ ನೇತೃತ್ವದಲ್ಲಿ ಪಾಲಿಕೆ ಆಯುಕ್ತರಿಗೆ ಮನವಿ

ಪ್ರಮುಖ ಬೇಡಿಕೆಗಳು ಗೋಪಾಲಗೌಡ ಬಡಾವಣೆಯ ದೇವಂಗಿ ಹೈಲೆಟ್ಸ್ ಅಪಾರ್ಟಮೆಂಟ್ ಪಕ್ಕದ ರಸ್ತೆ ಡಾಂಬರೀಕರಣ. ಬಂಟರ ಭವನ ಹತ್ತಿರದ ರಾಜಕಾಲುವೆ ರಸ್ತೆಯು ಕುಸಿದು ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಸದರಿ ರಸ್ತೆ ಕಾಮಗಾರಿ ಕೈಗೊಳ್ಳುವುದು. ಎ ಬ್ಲಾಕ್ನ ಪುರಂಧರ ಪಾರ್ಕ್ನಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಶೌಚಾಲಯ ನಿರ್ಮಿಸುವುದು. ಗುಡ್ಲಕ್ ಸರ್ಕಲ್ನ ಎ ಬ್ಲಾಕ್ಗೆ ಹೊಂದಿಕೊಂಡಿರುವ ಮೊದಲನೆ ರಸ್ತೆ ಕಾಮಗಾರಿಗೆ ಆದ್ಯತೆ ನೀಡುವುದು.5. ಪಾರ್ಕ್ಗಳನ್ನು ಅಭಿವೃದ್ಧಿ ಪಡಿಸಿ ಬೆಳಕಿನ ವ್ಯವಸ್ಥೆ ಕಲ್ಪಿಸುವುದು. ಬೀದಿ ದೀಪಗಳ ನಿರ್ವಹಣೆ ಇಲ್ಲದೆ ದೀಪಗಳು ಹಾಳಾಗಿದ್ದು, ತುರ್ತು ಕ್ರಮ […]

Continue Reading

ಸುಲ್ತಾನ್ ಡೈಮಂಡ್ ಆಂಡ್ ಗೋಲ್ಡ್‌ ಬಿಲ್ಡಿಂಗ್ ಶಿವಮೊಗ್ಗ ಮಹಾನಗರ ಪಾಲಿಕೆ ವಶಕ್ಕೆ

ಇದೀಗ ಶಿವಮೊಗ್ಗ ಮಹಾನಗರಪಾಲಿಕೆ ‌ಈ ಸ್ವತ್ತನ್ನು ‌ ತಮ್ಮ ವಶಕ್ಕೆ ತೆಗೆದುಕೊಂಡಿದ್ದು ‌ಬೋರ್ಡ್ ಕೂಡ ಅಳವಡಿಸಿದ್ದಾರೆ.

Continue Reading

ಶಿವಮೊಗ್ಗ | ರಸ್ತೆ ದುರಸ್ತಿಯಲ್ಲಿ ಪಾಲಿಕೆ ವಿಫಲ ; ನಜಿರ್ ಅಹ್ಮದ್ ನೇತೃತ್ವದಲ್ಲಿ ಪ್ರತಿಭಟನೆ

ಇಂದು ಸಹ ಆಪ್ ಮುಖಂಡ ನಜಿರ್ ಅಹ್ಮದ್ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳನ್ನು ಒಳಗೊಂಡು ಪ್ರತಿಭಟನೆ ನಡೆಸಲಾಯಿತು ಹಾಗೂ ಈ ಸಂದರ್ಭದಲ್ಲಿ ವಾರ್ಡ್ ನ ಎಂಜಿನಿಯರಗಳಿಗೆ ಮನವಿ ಸಲ್ಲಿಸಲಾಯಿತು.

Continue Reading

ಶಿವಮೊಗ್ಗ | ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ಕ್ರಮ ಜರುಗಿಸಿ : ಅರ್ಚನ ನಿರಂಜನ್ ಮನವಿ

ಈ ಸಂಬಂಧ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರಿಗೆ ತಿಳಿಯ ಬಯಸುವುದು ಏನಂದರ ನಗರದಲ್ಲಿ ಮಹಾನಗರ ಪಾಲಿಕೆ ಪಕ್ಕದಲ್ಲಿ ಈ ರೀತಿಯ ರಾಜಕಾಲುವೆ ಒತ್ತುವರಿ ಆಗಿದ್ದರು ಸಹ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿವರೆಗೂ ಕ್ರಮ ಜರುಗಿಸಿರುವುದಿಲ್ಲ ಹಾಗೂ ರಾಜಕಾಲುವೆ ತೆರವುಗೋಳಿಸಿಲ್ಲ ಹಾಗೂ ಅಲ್ಲಿ ಇರುವಂತ ಕಾಂಸೆರ್ವೆನ್ಸಿ ಸಹ ಒತ್ತುವರಿ ಮಾಡುವ ಮೂಲಕ ಸಂಸ್ಥೆಯು ಕಟ್ಟಡ ನಿರ್ಮಾಣ ಮಾಡಿರೋದು ಮಾಹಿತಿಯಾಗಿದೆ. ಈ ರೀತಿಯ ಕಾನೂನು ಉಲ್ಲಂಘನೆ ಮಾಡಿರುವ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ವಿರುದ್ಧ ಈ ಕೂಡಲೇ ಕ್ರಮ ಜರುಗಿಸಬೇಕು […]

Continue Reading

ಶಿವಮೊಗ್ಗ | ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ರಾಜಕಾಲುವೆ ಒತ್ತುವರಿ ; ಕ್ರಮಕ್ಕೆ ಮುಂದಾಗದ ಮಹಾನಗರ ಪಾಲಿಕೆ

ನಗರದ ನೆಹರು ರಸ್ತೆಯಲ್ಲಿರುವ ವರ್ತಕರು ಈ ಸಂಬಂಧ ಮಹಾನಗರ ಪಾಲಿಕೆಗೆ ಮನವಿ ಮಾಡಿದೆ ಹಾಗೂ ಟ್ರಾಫಿಕ್ ಪೊಲೀಸ್ ಇಲಾಖೆ ಕೂಡ ನಗರದಲ್ಲಿ ಸುಗಮ ಸಂಚಾರ ಹಾಗೂ ಪಾರ್ಕಿಂಗ್ ವ್ಯವಸ್ಥೆ ಸಂಬಂಧ ಸ್ಥಳ ಪರಿಶೀಲನೆ ಮಾಡುವಾಗ ರಾಜಕಾಲುವೆ ಒತ್ತುವರಿ ಹಾಗೂ ಕನ್ಸೆರ್ವೆಂನ್ಸಿ ಸಹ ಒತ್ತುವರಿ ಮಾಡಿ ಕಟ್ಟಡ ಕಟ್ಟಿರುವುದನ್ನು ಗುರುತಿಸುವ ಮೂಲಕ ಟ್ರಾಫಿಕ್ ಪೊಲೀಸ್ ಇಲಾಖೆ ಕೂಡ ಮಹಾನಗರ ಪಾಲಿಕೆಗೆ ಪತ್ರ ಕೂಡ ಬರೆದು, ನಗರದ ನೆಹರು ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ತೀವ್ರವಾಗಿದೆ ಹಾಗಾಗಿ ಈ ಕಾನೂನು ಬಾಹಿರವಾಗಿ […]

Continue Reading

ಮಾಯಣ್ಣ ಗೌಡರೇ …! ಪಾಲಿಕೆ ವ್ಯಾಪ್ತಿಯಲ್ಲಿ ಪವಾಡ ..!!…?!

ಹೌದು ನಂಜಪ್ಪ ಆಸ್ಪತ್ರೆ ಎದುರು ಭಾಗದಲ್ಲಿಯೇ ಬಾಲಾಜಿ ಕ್ಯಾಂಟೀನ್ ಇದೆ. ಈ ಕ್ಯಾಂಟೀನ್ ಹಿಂಭಾಗದಲ್ಲಿ ಏನಿಲ್ಲ ಬಂದರೂ ಹತ್ತಾರು ಮನೆಗಳಿದ್ದು ಕಳೆದ 40 – 50 ವರ್ಷಗಳಿಂದ ವಾಸಿಸುತ್ತಿದ್ದಾರೆ. ಆದರೆ ಈ ಮನೆಗಳಿಗೆ ಹೋಗಲು ಇರುವ ರಸ್ತೆಯು ತುಂಬಾ ಕಿರಿದಾಗಿದೆ ಹಾಗೂ ಇಲ್ಲಿ ಚರಂಡಿ ಮತ್ತು ಯುಜಿಡಿ ವ್ಯವಸ್ಥೆಯೆ ಇಲ್ಲ ಹೌದು ನಗರದ ಹೃದಯ ಭಾಗದಲ್ಲಿರುವ ಈ ಭಾಗದಲ್ಲಿ ಇಂತಹ ಅವ್ಯವಸ್ಥೆ ಇದೆ. ಮೊದಲೇ ಇಂತಹ ಅವ್ಯವಸ್ಥೆಯಲ್ಲಿ ವಾಸಿಸುತ್ತಿರುವ ಮಧ್ಯಮ ವರ್ಗದ ಕುಟುಂಬಗಳು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ […]

Continue Reading

ಶಿವಮೊಗ್ಗ | ಹೊಟೆಲ್, ತಿಂಡಿಗಾಡಿಗಳಲ್ಲಿ ಟೇಸ್ಟಿಂಗ್ ಪೌಡರ್, ರಾಸಾಯನಿಕ ಬಣ್ಣ ಬಳಕೆ ವಿರುದ್ಧ ಕ್ರಮಕ್ಕೆ ಎನ್ ಎಸ್ ಯು ಐ ಆಗ್ರಹ

ಶಿವಮೊಗ್ಗ, ಪಾಲಿಕ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಎಲ್ಲೆಂದರಲ್ಲಿ ನಾನ್‌ವೆಜ್ ಹೋಟೆಲ್‌ಗಳು, ಚಾಟ್ಸ್ ಅಂಗಡಿಗಳು ತಲೆಯೆತ್ತಿವೆ. ಫುಟ್‌ಪಾತ್‌ಗಳಲ್ಲಿಯೂ ಚಿಕ್ಕ ಚಿಕ್ಕ ಗಾಡಿಗಳಲ್ಲಿ ತಿಂಡಿ ತಿನಿಸುಗಳನ್ನು ಮಾರಾಟ ಮಾಡಲಾಗುತ್ತಿದೆ. ಇಂತಹ ಅಂಗಡಿಗಳಿಗೆ ಪಾಲಿಕೆಯ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ, ಅಲ್ಲಿನ ತಿನಿಸುಗಳಿಗೆ ಟೇಸ್ಟಿಂಗ್ ಪೌಡರ್, ರಾಸಾಯನಿಕ ಬಣ್ಣಗಳನ್ನು ಬಳಸದಂತೆ ನೋಡಿಕೊಳ್ಳಬೇಕು. ಆದರೆ, ಯಾವೊಬ್ಬ ಈ ಬಗ್ಗೆ ನಿಗಾ ವಹಿಸುತ್ತಿಲ್ಲ ಎಂದು ಆರೋಪಿಸಿದರು.

Continue Reading