“ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿ ಗೆದ್ದ ‘ಶಿವಮೊಗ್ಗ ಯೋಧಾಸ್’ ತಂಡಕ್ಕೆ ಹಾರ್ದಿಕ ಅಭಿನಂದನೆಗಳು” : ಸಂಸದ ಬಿ.ವೈ.ರಾಘವೇಂದ್ರ
ನಮ್ಮ ಜಿಲ್ಲೆಯ ಪ್ರತಿಭಾವಂತ ಯುವಕರು ಜಾಗತಿಕ ಮಟ್ಟದಲ್ಲಿ ಮಿನುಗಬಲ್ಲರು ಎನ್ನುವುದಕ್ಕೆ ಶಿವಮೊಗ್ಗ ಯೋಧಾಸ್ ತಂಡದ ಈ ಐತಿಹಾಸಿಕ ವಿಜಯವೇ ಸಾಕ್ಷಿ! ಮಲೆನಾಡಿನ ಕ್ರೀಡಾ ಇತಿಹಾಸದಲ್ಲಿ ಇದು ಸುವರ್ಣಾಕ್ಷರಗಳ ಮುನ್ನುಡಿಯಾಗಿದ್ದು, ನಮ್ಮ ಜಿಲ್ಲೆಯ ಪ್ರತಿಭಾವಂತರ ಕ್ರೀಡಾ ಯಾನ ಹೀಗೆಯೇ ಎಲ್ಲಾ ಕ್ರೀಡೆಗಳಲ್ಲಿ ಯಶಸ್ವಿಯಾಗಿ ಮುಂದುವರಿಯಲಿ ಎಂದು ಹಾರೈಸುತ್ತೇನೆ” ಎಂದು ಸಂಸದ ರಾಘವೇಂದ್ರ ಅವರು, ಟೂರ್ನಿ ಗೆದ್ದ ಶಿವಮೊಗ್ಗ ತಂಡಕ್ಕೆ ಶುಭ ಹಾರೈಸಿದ್ದಾರೆ.
Continue Reading