ಮಹಾರಾಷ್ಟ್ರ | ವಿಮಾನ ಅಪಘಾತ ; ಡಿಸಿಎಂ ಅಜಿತ್ ಪವಾರ್ ದುರ್ಮರಣ

ಹಾಗೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪರದಾಡಿದ್ದಾರೆ. ಅಲ್ಲದೆ ವಿಮಾನ ಅಪಘಾತದ ವೇಳೆ ದೊಡ್ಡ ಮಟ್ಟದಲ್ಲಿ ಸದ್ದು ಕೂಡ ಕೇಳಿಬಂದಿದೆ ಎನ್ನಲಾಗಿದ್ದು, ಪವಾರ್ ಖಾಸಗಿ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು. 66 ವರ್ಷದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಜೊತೆಗೆ ಅಂಗರಕ್ಷಕರು ಕೂಡ ಇದ್ದರು ಎನ್ನಲಾಗಿದ್ದು, ಪೈಲಟ್ ಸೇರಿದಂತೆ ಒಟ್ಟಾರೆ 5 ಜನರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ದುರಂತ ಸಂಭವಿಸಿದ ವಿಮಾನ ನಿಲ್ದಾಣದಲ್ಲಿ ಇದೀಗ […]

Continue Reading

ಮಹಾರಾಷ್ಟ್ರ | ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಕಮಾಲ್!

2020 ರ ವಿಧಾನಸಭಾ ಚುನಾವಣೆಯ ನಂತರ ಬಿಜೆಪಿಗೆ ಕೈಕೊಟ್ಟ ಶಿವಸೇನೆ ಕಾಂಗ್ರೆಸ್, ಎನ್ಸಿಪಿ ಜೊತೆ ಸೇರಿ ಮೈತ್ರಿ ಮಾಡಿಕೊಂಡಿತ್ತು. ನಂತರದ ಬೆಳವಣಿಗೆಯಲ್ಲಿ ಏಕನಾಥ್ ಶಿಂಧೆ ಬಣದ ಶಾಸಕರು ಶಿವಸೇನೆಯನ್ನು ತೊರೆದು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಮಹಾಯುತಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಏಕನಾಥ್ ಶಿಂದೆ ಮುಖ್ಯಮಂತ್ರಿಯಾಗಿದ್ದರು. ಈ ಮೈತ್ರಿ ನಂತರ ಲೋಕಸಭೆ, ವಿಧಾನಸಭೆ, ಸ್ಥಳೀಯ ಚುನಾವಣೆಯಲ್ಲೂ ಅಬ್ಬರಿಸುತ್ತಿದೆ. ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ “ರಾಜ್ಯದ ಉತ್ಸಾಹಭರಿತ ಜನರು ಎನ್‌ಡಿಎಯ ಸಾರ್ವಜನಿಕ ಕಲ್ಯಾಣ […]

Continue Reading