ಮೈಸೂರು | ಮಹಿಳಾ ಅಧಿಕಾರಿಗೆ ತಲೆ ತೆಗಿತೇನೆ ಎಂದು ಕೊಲೆ ಬೆದರಿಕೆ

ಯಾರನ್ನು ಕೇಳಿ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ನಿಮ್ಮ ತಹಶೀಲ್ದಾರ್ ತಲೆಯನ್ನು ತೆಗೆಯಬೇಕು ಹಾಗೂ ನಿನ್ನನ್ನೂ ಇಲ್ಲೇ ಕೊಂದು ಹಾಕುತ್ತೇನೆ’ ಅಧಿಕಾರಿ ಭವ್ಯ ಅವರ ಮೇಲೆ ಹಲ್ಲೆ ಮಾಡಲು ಮುಂದಾದಾಗ, ಅದನ್ನು ತಡೆಯಲು ಬಂದ ಗ್ರಾಮ ಸಹಾಯಕ ನವೀನ್ ಕುಮಾರ್ ಅವರನ್ನು ಜೋರಾಗಿ ತಳ್ಳಲಾಗಿದೆ. ಜೊತೆಗೆ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ, ನವೀನ್ ಅವರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ವಿಡಿಯೋವನ್ನು ಬಲವಂತವಾಗಿ ಕಸಿದುಕೊಂಡು, ಅದನ್ನು ರಘು ಎಂಬುವವರ ಕೈಗೆ ನೀಡಿ ಡಿಲೀಟ್ ಮಾಡಿಸಿದ್ದಾರೆ ಎಂದು ಎಪ್ ಐ‌ ಆರ್ […]

Continue Reading