ಲೋಕಸಭಾ ಕ್ಷೇತ್ರ ಪುನರ್ ವಿಂಗಡಣೆ,ಮಹಿಳಾ ಮೀಸಲು ನಿಗದಿಪಡಿಸಲು ಮುಂದಾದ ಕೇಂದ್ರ ಸರ್ಕಾರ
ನಾರಿ ಶಕ್ತಿ ಅಭಿನಂದನ್ ಅಧಿನಿಯಮ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲು ಕಲ್ಪಿಸುವ ಸಂಬಂಧ 2023ರ ಮಹಿಳಾ ಮೀಸಲು ವಿಧೇಯಕಕ್ಕೆ ಮಹತ್ವದ ತಿದ್ದುಪಡಿ (ನಾರಿ ಶಕ್ತಿ ಅಭಿನಂದನ್ ಅಧಿನಿಯಮ-2023) ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಮುಂದಿನ 2029ರ ಲೋಕಸಭಾ ಚುನಾವಣೆ ವೇಳೆ ಮಹಿಳೆಯರಿಗೆ ಮೀಸಲು ಸ್ಥಾನ ನಿಗದಿಪಡಿಸುವ ಸಂಬಂಧ ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿತಿದ್ದುಪಡಿ ವಿಧೇಯಕ ಮಂಡಿಸಲು ನಿರ್ಧರಿಸಿದೆ. ಈ ಸಂಬಂಧ ರಾಜಕೀಯ ಪಕ್ಷಗಳ ಜತೆ ಸರಕಾರ ಸಮಾಲೋಚನೆ ನಡೆಸಿದೆ. ಪ್ರಸ್ತಾವಿತ ತಿದ್ದುಪಡಿ ವಿಧೇಯಕ ಕುರಿತು […]
Continue Reading

