ಸರಿಗಮಪ ಜೂನಿಯರ್-22 ಸ್ಪರ್ಧಿ ಸೊರಬದ ಕೀರ್ತಿ ಎಸ್, ಅವರಿಗೆ ಮಾಜಿ ಸಚಿವ ಮಧು ಬಂಗಾರಪ್ಪನವರಿಂದ ಅಭಿನಂದನೆ

ಈ ಸಂದರ್ಭದಲ್ಲಿ ಕುಮಾರಿ ಕೀರ್ತಿಯವರ ಯಶೋಗಾಧೆಯನ್ನು ಆಕೆಯ ಮಾತುಗಳಲ್ಲಿಯೇ ಕೇಳಿ. ಆಕೆಯನ್ನು ಗೌರವಿಸಿ, ಪ್ರೇರಣೆ-ಪ್ರೋತ್ಸಾಹ ನೀಡಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.ನಮ್ಮ ಗ್ರಾಮೀಣ ವಿದ್ಯಾರ್ಥಿಗಳಿಗೆ ಆಧುನಿಕ ಸಂಗೀತ ಲೋಕದ ಪರಿಚಯವಾಗಲಿ ಎಂಬ ಉದ್ದೇಶದಿಂದ ನಮ್ಮ ಒಡೆತನದ “ಆಕಾಶ್ ಆಡಿಯೋ” ಸ್ಟುಡಿಯೋ ತೋರಿಸುವ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿನ ಲೈವ್ ರೆಕಾರ್ಡಿಂಗ್ ಹಾಗೂ ತಾಂತ್ರಿಕ ಪ್ರಕ್ರಿಯೆಗಳ ಪ್ರತ್ಯಕ್ಷ ಅನುಭವ ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗಿತ್ತು. ಮಕ್ಕಳೆಲ್ಲರೂ ಸ್ಟುಡಿಯೋ ಒಳಗಿನ ಪ್ರಪಂಚವನ್ನು ನೋಡಿ ಅಪಾರ ಸಂತಸ ವ್ಯಕ್ತಪಡಿಸದ್ದಲ್ಲದೆ, ಹೊಸ ವಿಷಯಗಳನ್ನು ಕುತೂಹಲದಿಂದ ತಿಳಿದುಕೊಂಡರು. ಸೌಲಭ್ಯಗಳ […]

Continue Reading

ಸೂರಜ್ ಹೆಗ್ಡೆ ನಿಧನಕ್ಕೆ ಮಾಜಿ ಸಚಿವ ಮಧು ಬಂಗಾರಪ್ಪ ತೀವ್ರ ಸಂತಾಪ

ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ, ಸ್ನೇಹಿತರಿಗೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದ ನೋವಿನಲ್ಲಿ ನಾನು ಸಹ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

Continue Reading