ಮನೆಯವರೆಲ್ಲರೂ ಪ್ರಯಾಣಕ್ಕೆ ಹೊರಟಿದ್ದೀರಾ? ಮನೆಯ ಸುರಕ್ಷತೆಯ ಚಿಂತೆ ಬಿಡಿ! : ಎಸ್ಪಿ ನಿಖಿಲ್
ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕು. ಮತ್ತು ಪೊಲೀಸರ ಎಲ್‍ಹೆಚ್‍ಬಿಎಸ್‍ಗೆ ಸಹಕಾರ ನೀಡಬೇಕು ಎಂದು ಎಸ್ಪಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಾದಕದ್ರವ್ಯ ಗಾಂಜಾ ವಿರುದ್ಧ 1-1-2026ರಿಂದ ಮಾದಕ ದ್ರವ್ಯ ಸೇವೆನೆ 266 ಪ್ರಕರಣ ದಾಖಲಿಸಲಾಗಿದೆ. 290 ಆರೋಪಿತರನ್ನು ಬಂಧಿಸಲಾಗಿದೆ. 18 ಪ್ರಕರಣಗಳಲ್ಲಿ 40 ಆರೋಪಿತರನ್ನು ಬಂಧಿಸಿ, ಅವರಿಂದ ಮಾದಕದ್ರವ್ಯ ಅಮಾನತುಪಡಿಸಲಾಗಿದೆ. ಒಟ್ಟು 280 ಪ್ರಕರಣಗಳಲ್ಲಿ 330 ಜನ ಆರೋಪಿತರನ್ನು ಬಂಧಿಸಿ, 30 ಕೆ.ಜಿ. ಗಾಂಜಾ ಅಮಾನತುಪಡಿಸಿ 125 ಗ್ರಾಂ ಎಂಡಿಎಂ ಸೇರಿದಂತೆ 27,37,000 ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಮಾದಕ […]
Continue Reading