ಶಿವಮೊಗ್ಗ | ಒಳಮೀಸಲಾತಿ ಜಾರಿಗೊಳಿಸಿ ; ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ
ಒಳಮೀಸಲಾತಿ ಜಾರಿಗೆ ಯಾವುದೇ ತಾಂತ್ರಿಕ ಅಡಚಣೆ ಅಥವಾ ನ್ಯಾಯಾಲಯದ ತಡೆಯಾಜ್ಞೆ ಇಲ್ಲದಿದ್ದರೂ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಸಂಘಟನೆಗಳು ಆರೋಪಿಸಿದವು. ಈ ಹಿನ್ನೆಲೆಯಲ್ಲಿ ಸಮುದಾಯದ ಉದ್ಯೋಗಾವಕಾಶಗಳು ಕಳೆದು ಹೋಗುವ ಭೀತಿ ವ್ಯಕ್ತವಾಗಿದೆ ಎಂದರು. ಮುಖ್ಯ ಹಕ್ಕೊತ್ತಾಯಗಳು 56,432 ಹುದ್ದೆಗಳ ನೇಮಕಾತಿ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಬೇಕುಒಳಮೀಸಲಾತಿ ಜಾರಿ ಮಾಡಿ ಜನಸಂಖ್ಯೆ ಅನುಗುಣ ಉದ್ಯೋಗ ಹಂಚಿಕೆ ಮಾಡಬೇಕು. ವಿಶ್ವವಿದ್ಯಾಲಯಗಳನ್ನು ಒಂದೇ ಘಟಕವಾಗಿ ಪರಿಗಣಿಸುವ ಕ್ರಮ ಕೈಬಿಡಬೇಕುಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ ನೀಡಬೇಕುಎಸ್‌ಸಿ/ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿ ಸಂವಿಧಾನದ 9ನೇ […]
Continue Reading

