ಶಿವಮೊಗ್ಗ | ಮಾನವ ಕಳ್ಳಸಾಗಾಣಿಕೆ ಕೆಟ್ಟ ಪರಿಣಾಮ ಬೀರುವ ಸಂಘಟಿತ ಅಪರಾಧ-ತಡೆಗೆ ಎಲ್ಲ ಇಲಾಖೆಗಳ ಸಮನ್ವಯ ಅಗತ್ಯ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಮುಖ್ಯವಾಗಿ ಜಾಗೃತಿ ಮೂಡಿಸುವುದು ಮತ್ತು ರಕ್ಷಣೆಗೆ ಆದ್ಯತೆ ನೀಡಬೇಕು ಎಂದರು.ಬಾಲಕಾರ್ಮಿಕತೆ, ಜೀತ ಪದ್ಧತಿ, ವಲಸೆ ಕಾರ್ಮಿಕರ ಶೋಷಣೆ, ಭಿಕ್ಷಾಟನೆ, ವೇಶ್ಯಾವಾಟಿಕೆ, ಮಕ್ಕಳ ಲೈಂಗಿಕ ದೌರ್ಜನ್ಯ, ಬಲವಂತದ ಬಾಲ್ಯವಿವಾಹ, ದುರುಪಯೋಗಪಡಿಸಿಕೊಳ್ಳುವ ದತ್ತು ಸ್ವೀಕಾರ ಹಾಗೂ ಡ್ರಗ್ ಪೆಡ್ಲಿಂಗ್‌ಗಳು ಸಮಾಜಕ್ಕೆ ಶಾಪವಾಗಿದ್ದು ಇದನ್ನು ತೊಡೆದು ಹಾಕಲು ದೇಶದಲ್ಲೇ ಪ್ರಥಮವಾಗಿ ಕರ್ನಾಟಕ ಸರ್ಕಾರವು ‘ಕ್ರಮಬದ್ಧ ಕಾರ್ಯವಿಧಾನ ಮಾರ್ಗಸೂಚಿ ಪುಸ್ತಕ’ವನ್ನು ಹೊರತಂದಿದೆ. ಅಧಿಕಾರಿಗಳು ಕೇವಲ ಮಾರ್ಗಸೂಚಿಗೆ ಸೀಮಿತವಾಗದೆ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಸಂತ್ರಸ್ತರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು ಮತ್ತು ಆರೋಪಿಗಳಿಗೆ ತಕ್ಕ ಶಿಕ್ಷೆ […]

Continue Reading