ಶಿವಮೊಗ್ಗ | ಮರ್ಯಾದ ಹತ್ಯೆ ಪ್ರಕರಣಗಳಿಗೆ ; “ಮಾನ್ಯಾ ಕಾಯ್ದೆ” ಎಂಬ ಪ್ರತ್ಯೇಕ ಹೆಸರಿನಲ್ಲಿ ಕಠಿಣ ಕಾಯ್ದೆ ರೂಪಿಸಬೇಕು : ಎನ್. ರವಿಕುಮಾರ್(ಟೆಲೆಕ್ಸ್), ಆಗ್ರಹ
ಅಂತರ್‌ಜಾತಿ ವಿವಾಹವಾದ ಮಕ್ಕಳನ್ನು, ಪರಸ್ಪರ ಪ್ರೀತಿಸಿದವರನ್ನು ತಮ್ಮ ಪೋಷಕರೇ ಕಾನೂನಿನ ಭಯವಿಲ್ಲದೆ ಮರ್ಯಾದೆಯ ಹೆಸರಲ್ಲಿ ನಿರ್ದಯವಾಗಿ ಹತ್ಯೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಮುಂದಿನ ದಿನಗಳಲ್ಲಿ ಜಾತಿವಾದಿಗಳು ಇಂತಹ ಕ್ರೌರ್ಯವನ್ನೇ ಸಾಮಾಜಿಕ ಘನತೆ/ ಮೌಲ್ಯ ಎಂಬಂತೆ ಪ್ರತಿಷ್ಠಾಪಿಸುವ ಅಪಾಯವೂ ಇದೆ. ಈ ಪಿಡುಗನ್ನು ಬುಡಸಮೇತ ಕಿತ್ತುಹಾಕಲು ಸರ್ಕಾರ ಇಚ್ಛಾಶಕ್ತಿ ತೋರಬೇಕು. ಜಾತಿ ದ್ವೇಷದಿಂದ ಪ್ರೇಮಿಗಳ ಅಥವಾ ದಂಪತಿಗಳ ಮೇಲೆ , ಅವರ ಕುಟುಂಬದ ಮೇಲೆ ನಡೆಯುವ ಹಲ್ಲೆ, ಹತ್ಯೆಯಂತಹ ಅಮಾನವೀಯ ಅಪರಾಧಗಳನ್ನು “ಘೋರ ಅಪರಾಧ” ಎಂದು ಪರಿಗಣಿಸಬೇಕು ಜಾತಿ […]
Continue Reading

