ಶಿವಮೊಗ್ಗ | ಮುಂಗಾರು ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ ; ಸಾಲ ಪಡೆದ ರೈತರಿಗೆ ಅವಕಾಶ

ಸರ್ಕಾರದ ವತಿಯಿಂದ ‘ಅಗ್ರಿಕಲ್ಚರ್ ಇನ್‌ಶ್ಯೂರೆನ್ಸ್ ಕಂಪನಿ’ ಸಹಯೋಗದೊಂದಿಗೆ ಈ ಯೋಜನೆ ಅನುಷ್ಠಾನಗೊಳ್ಳಲಿದೆ. ಸಾಲ ಪಡೆದ ರೈತರಿಗೆ ಕಡ್ಡಾಯ ನಿಯಮ: ಬೆಳೆ ಸಾಲ ಪಡೆದ ರೈತರನ್ನು ಕಡ್ಡಾಯವಾಗಿ ಬೆಳೆ ವಿಮೆ ಯೋಜನೆಯಡಿ ಒಳಪಡಿಸಲಾಗುತ್ತದೆ. ಒಂದು ವೇಳೆ ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದರೆ, ಬೆಳೆ ನೋಂದಣಿ ಅಂತಿಮ ದಿನಾಂಕಕ್ಕೆ 7 ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ನೀಡುವ ಮೂಲಕ ಹೊರಗುಳಿಯಬಹುದು. ಬೆಳೆ ಸಾಲ ಪಡೆಯದ ರೈತರು ತಮ್ಮ ಭೂಮಿಯ ದಾಖಲೆಯಾದ ಪಹಣಿ ಮತ್ತು ಆಧಾರ್ ಸಂಖ್ಯೆಯೊಂದಿಗೆ ಹತ್ತಿರದ ಬ್ಯಾಂಕ್, ಆರ್ಥಿಕ […]

Continue Reading