Tag: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರ ಅಧಿಕೃತ ಮಾಹಿತಿ ಬಿಡುಗಡೆ ಹಾಗೂ ಪರಿಹಾರ ಘೋಷಣೆ
ಬೆಂಗಳೂರಿನ ಜೆಸಿ ನಗರದ ಮೊಹಮ್ಮದ್ ಅಬ್ದುಲ್ (52) ಡಿ.ಜೆ.ಹಳ್ಳಿಯ ಫಯಾಜ್ ಅಹ್ಮದ್ (39)ಕೆ.ಜೆ.ಹಳ್ಳಿಯ ಮುಸಾವಿರ್ ಬೇಗಂ (6)ಕೇರಳದ ಎರ್ನಾಕುಲಂನ ಸ್ಮಿತಾ (47) ಹಾಗೂ ಲತಾ (57)ಕಾರ್ ಸ್ಟಿಕ್ಕರಿಂಗ್ ಕೆಲಸ ಮಾಡುತ್ತಿದ್ದ ಅಸ್ಸಾಂನ ನಸೀಮುಲ್ಲಾ (19) ಉತ್ತರ ಪ್ರದೇಶದ ವ್ಯಾಪಾರಿ ಸಲಾವುದ್ದೀನ್ ಅನ್ಸಾರಿ (36). ಏಪ್ರಿಲ್ 29ರ ಬುಧವಾರ ಸಂಜೆ ಸುಮಾರು 5 ಗಂಟೆಯ ಸುಮಾರಿಗೆ ಬೆಂಗಳೂರಿನಲ್ಲಿ ದಿಢೀರ್ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆ ಆರಂಭವಾಯಿತು. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ […]
Continue Readingಬೆಂಗಳೂರು | ಪ್ರಾದೇಶಿಕ ಅಭಿವೃದ್ಧಿ ಮಂಡಳಿಗಳನ್ನು ರದ್ದುಗೊಳಿಸಿ ; ಗೋವಿಂದ ರಾವ್ ಸಮಿತಿ ಶಿಫಾರಸು
ಮಂಡಳಿಗಳ ರದ್ದತಿಯೊಂದಿಗೆ, ಬಜೆಟ್ ಹಣವನ್ನು ಜಿಲ್ಲಾ ಪಂಚಾಯತ್‌ಗಳ ಮೂಲಕ ಪರಿಣಾಮಕಾರಿ-ಫಲಿತಾಂಶ ಆಧಾರಿತ ಕಾರ್ಯಕ್ರಮಗಳಿಗಾಗಿ ಬಳಸಬೇಕು ಎಂದು ಸಮಿತಿ ತಿಳಿಸಿದೆ. ಕರ್ನಾಟಕ ಸರ್ಕಾರವು ಮಾರ್ಚ್ 2024 ರಲ್ಲಿ ರಚಿಸಿದ ಸಮಿತಿಯು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ ವರದಿಯನ್ನು ಸಲ್ಲಿಸಿತು. ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಮಂಡಿಸುವ ಮೊದಲು ಫೆಬ್ರವರಿ 11 ರಂದು ಪ್ರಸ್ತುತಿ ಮಾಡುವಂತೆ ಸಿದ್ದರಾಮಯ್ಯ ಸಮಿತಿಯನ್ನು ಕೇಳಿಕೊಂಡರು.
Continue Readingಶಿವಮೊಗ್ಗ | ಸಿದ್ದರಾಮಯ್ಯನವರೇ ಕ್ಷಮೆ ಕೇಳಿ ; ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ
ಒಬ್ಬ ಮುಖ್ಯಮಂತ್ರಿಯಾಗಿ ಅವರು ಬಳಸಿದ ಭಾಷೆ ಅತ್ಯಂತ ಕೀಳುಮಟ್ಟದ್ದಾಗಿದೆ. ನಿರ್ಮಲಾ ಸೀತಾರಾಮನ್ ಅವರು ಕೇವಲ ಒಬ್ಬ ರಾಜಕಾರಣಿಯಲ್ಲ, ಬದಲಿಗೆ ಸಮಸ್ತ ಮಹಿಳಾ ಸಮುದಾಯದ ಪ್ರತಿಬಿಂಬ. ಅವರ ಬಗ್ಗೆ ಬಳಸಿದ ಅಸಭ್ಯ ಪದಗಳು ರಾಜ್ಯದ ಎಲ್ಲಾ ಮಹಿಳೆಯರಿಗೆ ಅವಮಾನ ಮಾಡಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಸಾರ್ವಜನಿಕ ಜೀವನದಲ್ಲಿ ಮತ್ತು ಉನ್ನತ ಸ್ಥಾನದಲ್ಲಿರುವ ವ್ಯಕ್ತಿಯಿಂದ ಈ ರೀತಿಯ ಹೇಳಿಕೆಗಳು ಬರುವುದು ಅತ್ಯಂತ ವಿಷಾದನೀಯ ಎಂದು ಬೇಸರಿಸಿದೆ. ಆದ್ದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಕೇಂದ್ರ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ […]
Continue Reading
