ಇನ್ನು ಮುಂದೆ ಹಿಜಾಬ್ ಧರಿಸಬಹುದು ; ಸಿಎಂ ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದಿಂದ ಹಿಜಾಬ್ ನಿಷೇಧ ಆದೇಶ ವಾಪಾಸ್..!
ಬಿಜೆಪಿ ಅವಧಿಯಲ್ಲಿ ಹಿಜಾಬ್ ನಿಷೇಧದ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು. ಹಲವು ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣವನ್ನು ತೊರೆದಿದ್ದರು. ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿದ್ದ ಹಿಜಾಬ್ ಗಲಾಟೆ ರಾಜ್ಯಾಧ್ಯಂತ ವ್ಯಾಪಿಸಿತ್ತು. ಕಾಲೇಜು ಆವರಣಗಳಲ್ಲಿ ಪ್ರತಿಭಟನೆ ಹಾಗೂ ವಿದ್ಯಾರ್ಥಿಗಳ ನಡುವಿನ ಗಲಾಟೆಗೂ ಕಾರಣವಾಗಿತ್ತು. ಈ ನಡುವೆ ರಾಜ್ಯ ಸರ್ಕಾರದ ತೀರ್ಮಾಣವನ್ನು ಹೈಕೋರ್ಟ್ ಕೂಡಾ ಎತ್ತಿ ಹಿಡಿದಿತ್ತು. ಆದರೆ ಈ ತೀರ್ಪಿನ ಬೆನ್ನಲ್ಲೇ ಹಲವು ವಿದ್ಯಾರ್ಥಿನಿಯರು ಕಾಲೇಜು ತೊರೆದಿದ್ದರು. ವಿದ್ಯಾರ್ಥಿಗಳ ನಡುವೆಯೂ ಇದು ಕಂದಕ ಸೃಷ್ಟಿಗೆ ಕಾರಣವಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರು […]
Continue Reading