ಶಿವಮೊಗ್ಗ | ಅಲ್ಪಸಂಖ್ಯಾತರ ವಾರ್ಡ್‌ಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಪ್ರತಿಭಟನೆ
ಇದರ ಜೊತೆಗೆ, ಪೂರೈಕೆಯಾಗುತ್ತಿರುವ ಕುಡಿಯುವ ನೀರು ಕುಲುಷಿತವಾಗಿ ಬರುತ್ತಿದ್ದು, ಶುದ್ಧವಾಗದೆ ಕೆಂಪು ಬಣ್ಣದ ನೀರು ಬರುತ್ತಿರುವ ಬಗ್ಗೆ ಸಾರ್ವಜನಿಕರು ದೂರು ನೀಡುತ್ತಿದ್ದಾರೆ ಎಂದು ದೂರಿದರು. ಒಂದು ದಿನ ನೀರು ಬಂದರೆ ಮೂರು ನಾಲ್ಕು ದಿನ ಬರುವುದಿಲ್ಲ. ಈ ನೀರನ್ನು ಕುಡಿಯುವುದರಿಂದ ಜನರು ಅನಾರೋಗ್ಯಕ್ಕೆ ಒಳಗಾಗುತ್ತಿರುವ ಪರಿಸ್ಥಿತಿಯೂ ಉಂಟಾಗಿದೆ. ಆದ್ದರಿಂದ ಈ ಸಮಸ್ಯೆಯ ಕುರಿತು ಕೂಡ ತಕ್ಷಣ ಗಮನಹರಿಸಿ ಶುದ್ಧ ಕುಡಿಯುವ ನೀರಿನ ಪೂರೈಕೆಯನ್ನು ಖಚಿತಪಡಿಸಬೇಕಾಗಿ ವಿನಂತಿಸಿದರು. ಚರಂಡಿಗಳ ಸ್ವಚ್ಛತೆ ಸರಿಯಾಗಿ ನಡೆಯದ ಕಾರಣ ಸೊಳ್ಳೆ, ನೊಣ ಹಾಗೂ […]
Continue Reading
