ಶಿವಮೊಗ್ಗ | ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ಭೇಟಿ

ರೋಗಿಗಳಿಗೆ ತುರ್ತು ಚಿಕಿತ್ಸೆ ಒದಗಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕೊರತೆಯ ಕುರಿತು ಮೆಡಿಕಲ್ ಡೀನ್ ಡಾ. ರಮೇಶ್ ಬಾಬು ಅವರು ಸಚಿವರ ಗಮನಕ್ಕೆ ತಂದರು. ಅಲ್ಲದೆ, ನಾಲ್ಕು ಮಾಡ್ಯುಲರ್ ಓಟಿ ಕೊಠಡಿಗಳಿಗೆ ಅಗತ್ಯವಿರುವ ಬಾಕಿ ಯಂತ್ರೋಪಕರಣಗಳನ್ನು ಅಳವಡಿಸಲು ಸುಮಾರು ₹6 ಕೋಟಿ ಅನುದಾನದ ಅಗತ್ಯವಿದೆ ಎಂದು ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ ಅವರು, ಈ ಕುರಿತು ಲಿಖಿತ ಮನವಿ ಸಲ್ಲಿಸುವಂತೆ ಸೂಚಿಸಿದರು. […]

Continue Reading