Tag: ಮೈಸೂರು
ಮೈಸೂರು | ಮಹಿಳಾ ಅಧಿಕಾರಿಗೆ ತಲೆ ತೆಗಿತೇನೆ ಎಂದು ಕೊಲೆ ಬೆದರಿಕೆ
ಯಾರನ್ನು ಕೇಳಿ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ನಿಮ್ಮ ತಹಶೀಲ್ದಾರ್ ತಲೆಯನ್ನು ತೆಗೆಯಬೇಕು ಹಾಗೂ ನಿನ್ನನ್ನೂ ಇಲ್ಲೇ ಕೊಂದು ಹಾಕುತ್ತೇನೆ’ ಅಧಿಕಾರಿ ಭವ್ಯ ಅವರ ಮೇಲೆ ಹಲ್ಲೆ ಮಾಡಲು ಮುಂದಾದಾಗ, ಅದನ್ನು ತಡೆಯಲು ಬಂದ ಗ್ರಾಮ ಸಹಾಯಕ ನವೀನ್ ಕುಮಾರ್ ಅವರನ್ನು ಜೋರಾಗಿ ತಳ್ಳಲಾಗಿದೆ. ಜೊತೆಗೆ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ, ನವೀನ್ ಅವರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ವಿಡಿಯೋವನ್ನು ಬಲವಂತವಾಗಿ ಕಸಿದುಕೊಂಡು, ಅದನ್ನು ರಘು ಎಂಬುವವರ ಕೈಗೆ ನೀಡಿ ಡಿಲೀಟ್ ಮಾಡಿಸಿದ್ದಾರೆ ಎಂದು ಎಪ್ ಐ ಆರ್ […]
Continue Readingಮೈಸೂರು | ಅಬಕಾರಿ ಸಚಿವ ರಾಜೀನಾಮೆ ಮತ್ತು ಸಿಎಂ ನೈತಿಕ ಹೊಣೆಗೆ ಆಗ್ರಹಿಸಿದ ಬಿವೈವಿ..!
ಮಾತಿಗೆ ಮುನ್ನ ಸಿಎಂ ಡಿಸಿಎಂ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡ್ತಾರೆ, ದಾವೋಸ್ ನಲ್ಲಿ ಬಂಡವಾಳ ಶಾಹಿಗಳ ಸಭೆ ನಡೆಯುತ್ತಿದೆ, ಎಲ್ಲಾ ರಾಜ್ಯದ ಸಿಎಂ ಗಳು ಹೋಗಿದ್ದಾರೆ.ರಾಜ್ಯಕ್ಕೆ ಬಂಡವಾಳ ಹೂಡುವಂತೆ ಕೇಳಿದ್ದಾರೆ, ಆದ್ರೆ ನಮ್ಮ ರಾಜ್ಯದ ಸಿಎಂ ಡಿಸಿಎಂ ಇಬ್ಬರು ಹೋಗಿಲ್ಲವೆಂದರು.ರಾಜ್ಯದ ಹಿತಾಸಕ್ತಿ ಮರೆತಿದ್ದಾರೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ವಿರುದ್ಧ ವಿಜಯೇಂದ್ರ ಕಿಡಿಕಾರಿದರು. ಮನರೆಗಾ ಬಗ್ಗೆ ಚರ್ಚಿಸೋದು ಏನಿದೆ ಬದನೆಕಾಯಿ,ಇದು ಸಿಎಂ ಸಿದ್ದರಾಮಯ್ಯ ಚದುರಂಗ ಆಟ ಆಡೋಕೆ ಹೋಗಿರೋದು,ಅದಕ್ಕಾಗಿ ಡಿಸಿಎಂ ಕೂಡ ದಾವೋಸ್ ಗೆ ಹೋಗಿಲ್ಲ,ಗಾಂಧಿಜಿ […]
Continue Readingಮೈಸೂರು | ರಾಜ್ಯದಲ್ಲಿ ಆಡಳಿತ ಸತ್ತಿದೆ : ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ
ಇನ್ನೂ ಎರಡೂವರೆ ವರ್ಷ ಈ ಸತ್ತ ಆಡಳಿತ ಸಹಿಸಿಕೊಳ್ಳಲೇ ಬೇಕು.ಈ ಸರಕಾರ ಏನು ಬೀಳುವುದಿಲ್ಲ.ಕುರ್ಚಿಯಲ್ಲಿ ಕೂರುವವರು ಬದಲಾಗಬಹುದು ಅಷ್ಟೆ ಎಂದಿದ್ದಾರೆ.
Continue Readingಮೈಸೂರು | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಉದ್ಘಾಟನಾ ಪಂದ್ಯ : ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹೇಳಿಕೆ
ಅಗತ್ಯ ಸಿದ್ಧತಾ ಕ್ರಮಗಳನ್ನು ತೆಗೆದುಕೊಂಡು ಉದ್ಘಾಟನಾ ಪಂದ್ಯವನ್ನು ಇಲ್ಲೇ ನಡೆಸಲಾಗುವುದು ಎಂದರು. ಹೊಸ ಕೆಎಸ್‌ಸಿಎ ಪದಾಧಿಕಾರಿಗಳು ಅಧಿಕಾರ ವಹಿಸಿಕೊಂಡ ನಂತರ, ಎಲ್ಲಾ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರದೊಂದಿಗೆ ಚರ್ಚೆಗಳನ್ನು ಪ್ರಾರಂಭಿಸಲಾಯಿತು. ಈ ನಿಟ್ಟಿನಲ್ಲಿ ಹಸಿರು ನಿಶಾನೆ ತೋರಿಸಲಾಗಿದೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಪ್ರಸಾದ್ .
Continue Readingಮೈಸೂರು | ಉದ್ಬುರು ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನದಡಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ
ಈ ವಸ್ತು ಪ್ರದರ್ಶನದಲ್ಲಿ ಒಟ್ಟು 40 ಮಾಡಲ್ ಗಳು ಹಾಗೂ 12 ಪ್ರಯೋಗಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ 8ನೇ, 9ನೇ ಮತ್ತು 10ನೇ ತರಗತಿಯ ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಶಾಲೆಯ ಗಣಿತ ಮತ್ತು ವಿಜ್ಞಾನ ವಿಷಯ ಶಿಕ್ಷಕರು ಉತ್ತಮವಾದ ಮಾರ್ಗದರ್ಶನ ನೀಡುವುದರ ಜೊತೆಗೆ ಹೆಚ್ಚಿನ ಪರಿಶ್ರಮವನ್ನು ಹಾಕಿ ಮಕ್ಕಳನ್ನು ಪರಿಪೂರ್ಣವಾಗಿ ಸಿದ್ದಗೊಳಿಸಿರುತ್ತಾರೆ. ಇದಲ್ಲದೆ ಈ ಕಾರ್ಯಕ್ರಮಕ್ಕೆ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಕಛೇರಿಯ ಸಿಬ್ಬಂದಿ ಮತ್ತು ಅಡುಗೆ ಸಿಬ್ಬಂದಿಗಳು ಕೂಡ […]
Continue Readingಮೈಸೂರು | 50 ಕೆಜಿ ತೂಕದ ಹೆಬ್ಬಾವು ರಕ್ಷಣೆ
ಈ ಕುರಿತು ವೀರನಹೊಸಹಳ್ಳಿ ಆರ್ಎಫ್ಒ ವಿನೋದ್ ಗೌಡ ಅವರು ತಿಳಿಸಿದ ಮಾಹಿತಿಯಂತೆ, ”ಇಲ್ಲಿಯವರೆಗೂ ಈ ಭಾಗದಲ್ಲಿ ಇಷ್ಟೊಂದು ಬೃಹತ್ ಗಾತ್ರದ ಹಾವನ್ನು ನಾವು ಕಂಡಿರಲಿಲ್ಲ. ಹನ್ನೆರಡುವರೆ ಅಡಿ ಉದ್ದ, 50 ಕೆ.ಜಿ. ತೂಕದ ಸುಮಾರು 8-10 ವರ್ಷ ಪ್ರಾಯದ ಈ ಹೆಣ್ಣು ಹೆಬ್ಬಾವು ಆರೋಗ್ಯಯುತವಾಗಿದೆ” ಎಂದು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಹೆಚ್. ಡಿ. ಕೋಟೆಯ ಗಿರಿಜನ ಆಶ್ರಮ ಶಾಲೆಯ ಬಳಿಯೇ ಹೆಬ್ಬಾವೊಂದು ಕಾಣಿಸಿಕೊಂಡಿತ್ತು.
Continue Reading

