ಮೈಸೂರು ದಸರಾದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯಗೆ ಅವಮಾನ? ಭುಗಿಲೆದ್ದ ಆಕ್ರೋಶ, ರಸ್ತೆಗಿಳಿದ ಕೈ ಕಾರ್ಯಕರ್ತರು

ಮುಂದುವರೆದು, ದಸರಾ ಸಂದರ್ಭದಲ್ಲಿ ದಲಿತ ಹಾಗೂ ಹಿಂದುಳಿದ ವರ್ಗಗಳ ಸಚಿವರನ್ನು ಕಡೆಗಣಿಸಲಾಗುತ್ತಿದೆ ಎಂದು ಅಹಿಂದ ಮುಖಂಡ ಕೆ.ಎಸ್. ಶಿವರಾಮು ಸೇರಿದಂತೆ ಹಲವು ನಾಯಕರು ಆರೋಪಿಸಿದ್ದಾರೆ. ಇದೇ ದಸರಾ ಪೂಜೆಯ ವೇಳೆ ದಲಿತ ಸಚಿವರಾದ ಶಿವರಾಜ್ ತಂಗಡಗಿ, ಪಿ.ಎಂ. ನರೇಂದ್ರಸ್ವಾಮಿ ಮತ್ತು ಕೆ.ಎಸ್. ಬಸವಂತಪ್ಪ ಅವರನ್ನು ಪೊಲೀಸರು ತಡೆದಿದ್ದ ಘಟನೆಯನ್ನೂ ಉಲ್ಲೇಖಿಸಿ ತಾರತಮ್ಯದ ವಿರುದ್ಧ ಧ್ವನಿ ಎತ್ತಿದ್ದಾರೆ.

Continue Reading

ಮೈಸೂರು ದಸರಾ ವೇಳೆ ದಲಿತ ಸಚಿವರಿಗೆ ಅವಮಾನ ಮಾಡಿದ್ದಾರೆ ; BJP ಆರೋಪ

ದಲಿತ ಸಚಿವರಿಗೆ ಸಾರ್ವಜನಿಕವಾಗಿ ಅವಮಾನ ಎಸಗಲಾಗಿದೆ ಎಂದು ಕಿಡಿಕಾರಿರುವ ಸಚಿವರು ಹಾಗೂ ನಾಯಕರು, ಕೂಡಲೇ ಎಸ್‌ಪಿ ರಿಷ್ಯಂತ್ ಅವರನ್ನು ಸೇವೆಯಿಂದ ಸಸ್ಪೆಂಡ್ ಮಾಡಿ ಎಂದು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಕಟ್ಟುನಿಟ್ಟಿನ ಆಗ್ರಹ ಮಾಡಿದ್ದಾರೆ.‘ಜಾತಿಯನ್ನು ಪ್ರಸ್ತಾಪಿಸುವ ಅಗತ್ಯವೇನು?’ಚುನಾಯಿತ ಜನಪ್ರತಿನಿಧಿಗಳನ್ನು ಅವರ ಜಾತಿಯ ಆಧಾರದಲ್ಲಿ ಗುರುತಿಸುವುದಕ್ಕೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಚಿವರನ್ನು ಅವರ ಸಾಮಾಜಿಕ ಹಿನ್ನೆಲೆಯ ಬದಲಿಗೆ ಸಾಂವಿಧಾನಿಕ ಹುದ್ದೆಯ ಆಧಾರದಲ್ಲಿ ಗುರುತಿಸಬೇಕು ಎಂದು ಅವರು ಹೇಳಿದ್ದಾರೆ.ಮೈಸೂರು ದಸರಾ ಆಚರಣೆಯ ಸಂದರ್ಭದಲ್ಲಿ […]

Continue Reading