ಮೊಟ್ಟೆಯಲ್ಲಿ ಕ್ಯಾನ್ಸರ್​ಕಾರಕ ಅಂಶವಿಲ್ಲ, ಸೇವನೆಗೆ ಸುರಕ್ಷಿತ : ಎಫ್​ಎಸ್​ಎಸ್​ಎಐ ಸ್ಪಷ್ಟನೆ

ಇಎಂಆರ್​ಎಲ್​ ಕನಿಷ್ಠ ಪ್ರಮಾಣದ ಅವಶೇಷಗಳ ಪತ್ತೆ ಆಹಾರ ಸುರಕ್ಷತೆಯ ಉಲ್ಲಂಘನೆಯಾಗುವುದಿಲ್ಲ. ಇದು ಯಾವುದೇ ಆರೋಗ್ಯ ಅಪಾಯವನ್ನು ಸೂಚಿಸುವುದಿಲ್ಲ ಎಂದಿದ್ದಾರೆ. ಭಾರತದಲ್ಲಿ ಅಂತಾರಾಷ್ಟ್ರೀಯ ಮಾನದಂಡದೊಂದಿಗೆ ನಿಯಂತ್ರಣಗಳನ್ನು ರೂಪಿಸಲಾಗಿದೆ. ಯುರೋಪಿಯನ್ ದೇಶ ಮತ್ತು ಅಮೆರಿಕ ಈ ನ್ಯೂಟ್ರೋಫ್ಯೂರಾನ್​ ಪ್ರಾಣಿಗಳ ಉತ್ಪಾದಕ ವಸ್ತುಗಳ ಬಳಕೆಯನ್ನು ನಿರ್ಬಂಧಿಸಿದೆದೇಶಾದ್ಯಂತ ಸಂಖ್ಯಾತ್ಮಕ ಮಾನದಂಡಗಳಲ್ಲಿನ ವ್ಯತ್ಯಾಸಗಳು ವಿಶ್ಲೇಷಣಾತ್ಮಕ ಮತ್ತು ನಿಯಂತ್ರಕ ವಿಧಾನಗಳಲ್ಲಿನ ವ್ಯತ್ಯಾಸಗಳನ್ನು ಪ್ರತಿಬಿಂಬಿಸುತ್ತವೆ. ಗ್ರಾಹಕ ಸುರಕ್ಷತಾ ಮಾನದಂಡಗಳಲ್ಲಿನ ವ್ಯತ್ಯಾಸಗಳಲ್ಲಿ ಅಲ್ಲ ಎಂದು ಅದು ಸ್ಪಷ್ಟಪಡಿಸಿದೆ.

Continue Reading