ಶಿವಮೊಗ್ಗ | ಯುವ ಕಾಂಗ್ರೆಸ್ ನಿಂದ, ಪ್ರಧಾನಿಯ ಬಗ್ಗೆ ಕೀಳು ಮಟ್ಟದ ಪ್ರತಿಭಟನೆ ; ಬಿಜೆಪಿ ಯುವ ಮೋರ್ಚಾದಿಂದ ದೂರು
ಜೊತೆಗೆ ಎಸ್‌ಪಿ ಅವರ ಮುಖಾಂತರ ದೊಡ್ಡಪೇಟೆ ಪೊಲೀಸ್ ಠಾಣೆಗೆ ಅಗತ್ಯವಾದ ಸೂಚನೆ ನೀಡುವಂತೆ ವಿನಂತಿಸಲಾಯಿತು. ಇದೇ ವೇಳೆ ದೊಡ್ಡಪೇಟೆ ಸರ್ಕಲ್ ಇನ್ಸ್‌ಪೆಕ್ಟರ್ ಅವರಿಗೂ ಮನವಿ ಸಲ್ಲಿಸಿ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಲಾಯಿತು. ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಪ್ರಶಾಂತ್ ಕುಕ್ಕೆ ಅವರ ನೇತೃತ್ವದಲ್ಲಿ ಯುವ ಮೋರ್ಚಾ ತಂಡದಿಂದ ಮನವಿ ಹಾಗೂ ದೂರು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳು ಹಾಗೂ ಯುವ ಮೋರ್ಚಾ ಜಿಲ್ಲಾ ಸಹ ಪ್ರಭಾರಿಗಳಾದ ಸಂತೋಷ್ ಹೊಳಲೂರು, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ […]
Continue Reading

