ಮೈಸೂರು ದಸರಾದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯಗೆ ಅವಮಾನ? ಭುಗಿಲೆದ್ದ ಆಕ್ರೋಶ, ರಸ್ತೆಗಿಳಿದ ಕೈ ಕಾರ್ಯಕರ್ತರು

ಮುಂದುವರೆದು, ದಸರಾ ಸಂದರ್ಭದಲ್ಲಿ ದಲಿತ ಹಾಗೂ ಹಿಂದುಳಿದ ವರ್ಗಗಳ ಸಚಿವರನ್ನು ಕಡೆಗಣಿಸಲಾಗುತ್ತಿದೆ ಎಂದು ಅಹಿಂದ ಮುಖಂಡ ಕೆ.ಎಸ್. ಶಿವರಾಮು ಸೇರಿದಂತೆ ಹಲವು ನಾಯಕರು ಆರೋಪಿಸಿದ್ದಾರೆ. ಇದೇ ದಸರಾ ಪೂಜೆಯ ವೇಳೆ ದಲಿತ ಸಚಿವರಾದ ಶಿವರಾಜ್ ತಂಗಡಗಿ, ಪಿ.ಎಂ. ನರೇಂದ್ರಸ್ವಾಮಿ ಮತ್ತು ಕೆ.ಎಸ್. ಬಸವಂತಪ್ಪ ಅವರನ್ನು ಪೊಲೀಸರು ತಡೆದಿದ್ದ ಘಟನೆಯನ್ನೂ ಉಲ್ಲೇಖಿಸಿ ತಾರತಮ್ಯದ ವಿರುದ್ಧ ಧ್ವನಿ ಎತ್ತಿದ್ದಾರೆ.

Continue Reading