ರಾಜೀನಾಮೆ ಹಿಂಪಡೆದ ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ್‌

‘ಇಂಡಿಗೆ ಮುಖ್ಯಮಂತ್ರಿ ಬಂದರೆ ಲಕ್ಷ, ಲಕ್ಷ ಜನ ಸೇರುತ್ತಿರುವನ್ನು ನನ್ನ ರಾಜಕೀಯ ವೈರಿಗಳಿಗೆ ಸಹಿಸಲಾಗಲಿಲ್ಲ. ಶಾಸಕನಾಗಿಯೇ ಇಷ್ಟೊಂದು ಜನರ ಪ್ರೀತಿ, ವಿಶ್ವಾಸ ಗಳಿಸಿರುವಾಗ ಇನ್ನು ಮಂತ್ರಿಯಾದರೆ ವಿಜಯಪುರ ರಾಜಕಾರಣದ ‘ಶಕ್ತಿ ಕೇಂದ್ರ’ ಆಗುತ್ತಾನೆ ಎಂಬ ಕಾರಣಕ್ಕೆ ಆತಂಕಗೊಂಡು ಹಗಲು, ರಾತ್ರಿ ಮಲಗದೇ ಪ್ರಯತ್ನ ಮಾಡಿ ಕೊನೆಗೂ ಸಚಿವ ಸ್ಥಾನ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ, ಅವರಿಗೆ ಒಳ್ಳೆಯದಾಗಲಿ’ ಎಂದು ಹೇಳಿದರು.

Continue Reading