ಶಿವಮೊಗ್ಗ | ತೋಟದ ಬಳಿ ಯುವಕನ ಶವ ಪತ್ತೆ
ಘಟನಾ ಸ್ಥಳಕ್ಕೆ ಸೋಕೋ ತಂಡ ಹಾಗೂ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಘಟನೆಯ ಕುರಿತಾಗಿ ಮುಂಜುನಾಥ್ ಅಕ್ಕ ಲಕ್ಷ್ಮೀದೇವಿ ಸುದ್ದಿಗಾರರೊಂದಿಗೆ ಮಾತನಾಡಿ ನನ್ನ ತಮ್ಮನ ಸಾವಿಗೆ ಆತನ ಗೆಳೆಯ ಸಂತೋಷ್ ಕಾರಣ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಮಂಜುನಾಥ್ ಬಳಿ ಸುಮಾರು 20 ರಿಂದ 30 ಸಾವಿರ ಹಣವಿದ್ದು, ಅದನ್ನು ಖರ್ಚು ಮಾಡಿಸುವ ಉದ್ದೇಶದಿಂದ ಆತನ ಗೆಳೆಯ ಸಂತೋಷ್ ನಿನ್ನೆ ಬೆಳಿಗ್ಗೆ ಮನೆಗೆ ಬಂದು ಆತನನ್ನು ಕರೆದುಕೊಂಡು ಹೋಗಿದ್ದನು ಎಂದು ಅವರು ತಿಳಿಸಿದ್ದಾರೆ. ಮಂಜುನಾಥ್ ಬಳಿ […]
Continue Reading
