ಶಿವಮೊಗ್ಗ | ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ
ಡ್ರಗ್ಸ್ಗಳು ವ್ಯಕ್ತಿಯಲ್ಲಿ ಕ್ರೌರ್ಯ ಮತ್ತು ಅಮಾನವೀಯ ಪ್ರವೃತ್ತಿಗಳನ್ನು ಹೆಚ್ಚಿಸುತ್ತವೆ. ನಶೆಯ ಅಮಲಿನಲ್ಲಿ ನಡೆಯುವ ಅಪರಾಧಗಳಿಗೆ ಕಾನೂನು ಯಾವುದೇ ಕನಿಕರ ತೋರುವುದಿಲ್ಲ; ಅಂತಹವರನ್ನು ಮೊದಲು ಅಪರಾಧಿಗಳಾಗಿ ಪರಿಗಣಿಸಿ, ನಂತರ ಅಗತ್ಯವಿದ್ದಲ್ಲಿ ರೋಗಿಗಳಾಗಿ ನೋಡಲಾಗುತ್ತದೆ ಎಂದು ಎಚ್ಚರಿಸಿದರು. ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿ, ಯುವಜನತೆ ಇಂದು ಸರಿಯಾದ ಮಾರ್ಗದರ್ಶನ ಮತ್ತು ವಿವೇಚನೆಯ ಕೊರತೆಯಿಂದ ದಾರಿತಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿ, ಮೌಲ್ಯಗಳು ಮತ್ತು ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯಗಳ ಕಡೆಗೆ ಹೆಚ್ಚು ಗಮನ ಹರಿಸಬೇಕು. ಪ್ರತಿಯೊಬ್ಬ […]
Continue Reading
