ನಾನು ಮುಂದಿನ ಚುನಾವಣೆಗೆ ನಿಲ್ಲಬಾರದೆಂದು ನಿರ್ಧರಿಸಿದ್ದೇನೆ,ವ್ಯವಸ್ಥೆ ಸುಧಾರಣೆಯಾಗದೆ ನಾನು ಪ್ರಾಮಾಣಿಕ ಎಂದರೆ ಆತ್ಮವಂಚನೆಯಾಗುತ್ತೆ : ಸಿದ್ದರಾಮಯ್ಯ
ಚುನಾವಣೆಯಲ್ಲಿ ಚುನಾವಣಾ ಆಯೋಗದವರು ಹೇಳಿದಷ್ಟು ಹಣ ಮಾತ್ರ ಖರ್ಚು ಮಾಡಬೇಕು. ಆದರೆ, ಅದು ಆಗುತ್ತಿಲ್ಲ. 1983ರ ಚುನಾವಣೆಗೂ, 2023ರ ಚುನಾವಣೆಗೂ ಬಹಳಷ್ಟು ವ್ಯತ್ಯಾಸವಿದೆ. ಚುನಾವಣೆಯಲ್ಲಿ ಅಕ್ರಮವಾಗಿ ಹಣ ಖರ್ಚು ಮಾಡದಂತೆ ಹೋರಾಟ ಮಾಡಬೇಕು ಎಂದರು.
Continue Reading




