ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಡಿಲಿಗೆ ; ಮಹಿಳಾ ಐಪಿಎಲ್ ಕಪ್

ರನ್ ಚೇಸಿಂಗ್ ನಲ್ಲಿ ಆರ್ ಸಿಬಿ ಇತಿಹಾಸ ನಿರ್ಮಾಣ ಮಾಡಿದ್ದು, 19.4 ಓವರ್ ಗಳಲ್ಲಿ 204 ರನ್ ಗಳಿಸಿದ್ದು, ಇತಿಹಾಸದಲ್ಲೇ ಅತಿ ದೊಡ್ಡ ರನ್ ಚೇಸಿಂಗ್ ದಾಖಲೆ ನಿರ್ಮಿಸಿದೆ. ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಆರ್ ಸಿಬಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಮೊದಲು ಫೈನಲ್ಸ್ ಪ್ರವೇಶಿಸಿ ಟ್ರೋಫಿಯನ್ನೂ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Continue Reading