ಕರ್ನಾಟಕದ ಹೆಮ್ಮೆ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರತ್ನಕುಮಾರಿ ಎಸ್‌ಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರದಾನ

ಪರಿಸರದೊಂದಿಗೆ ಪಾಠ, ಆಟದ ಮೂಲಕ ಕಲಿಕೆ, ಚಟುವಟಿಕೆ ಆಧಾರಿತ ಬೋಧನೆ ಹಾಗೂ ಇಂಗ್ಲಿಷ್ ಸಂವಹನ ಕೌಶಲ್ಯ ಬೆಳೆಸುವ ನವೀನ ಶಿಕ್ಷಣ ವಿಧಾನಗಳನ್ನು ಯಶಸ್ವಿಯಾಗಿ ಅಳವಡಿಸಿಕೊಂಡಿದ್ದಾರೆ. ಅವರ ಸೃಜನಾತ್ಮಕ ಬೋಧನಾ ಮಾದರಿ ಹಾಗೂ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ಕಾರ್ಯಕ್ಕೆ ದೊರೆತ ಈ ರಾಷ್ಟ್ರೀಯ ಗೌರವ ಮಲೆನಾಡು ಹಾಗೂ ಶಿವಮೊಗ್ಗ ಜಿಲ್ಲೆಯ ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆಯ ಕ್ಷಣವಾಗಿದೆ.

Continue Reading