ಪ್ರಶ್ನೆಪತ್ರಿಕೆ ಸೋರಿಕೆ ತಡೆ ಕಡಿವಾಣ ಹಾಕುವ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ
ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ತಪ್ಪಿತಸ್ಥರೆಂದು ಕಂಡುಬಂದ ವ್ಯಕ್ತಿಗಳು ಈಗ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ. ದಂಡವನ್ನು ತೆರಬೇಕಾಗುತ್ತದೆ. ಇನ್ನು ಅಂತಹ ಅಪರಾಧಗಳಲ್ಲಿ ಭಾಗಿಯಾಗಿರುವ ಸಂಘಟಿತ ಅಪರಾಧ ಸಿಂಡಿಕೇಟ್‌ಗಳಿಗೆ ಏಳರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಕೋಟಿ ರೂ.ಗಳಿಂದ ಪ್ರಾರಂಭವಾಗುವ ದಂಡ ವಿಧಿಸಬಹುದು.
Continue Reading