ಶಿವಮೊಗ್ಗ | ರಾಹುಲ್ ಗಾಂಧಿ ವಿರುದ್ಧದ ಪೋಸ್ಟ್ ಪ್ರಕರಣಕ್ಕೆ ಹೈಕೋರ್ಟ್ ಸ್ಟೇ : ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕ ರಾಜೇಶ್ ಹಿರಿಮನೆಗೆ ಬಿಗ್ ರಿಲೀಫ್
ಪ್ರಕರಣದ ಹಿನ್ನೆಲೆ: ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಅವರು ರಾಹುಲ್ ಗಾಂಧಿ ಅವರ ಮುಖದ ಅರ್ಧ ಭಾಗವನ್ನು ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿರುವ ‘ಅಸಿಮ್ ಮುನೀರ್ ’ ಎಂಬ ಸರ್ವಾಧಿಕಾರಿಯ ಫೋಟೋದೊಂದಿಗೆ ಎಡಿಟ್ ಮಾಡಿ, “ONE AGENDA” ಎಂಬ ಟ್ಯಾಗ್‌ಲೈನ್‌ನೊಂದಿಗೆ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪೋಸ್ಟ್‌ಗೆ ಸಂಬಂಧಿಸಿದಂತೆ ಹೊಸನಗರ-ನಗರ ಪೊಲೀಸರು BNS ಸೆಕ್ಷನ್ 353(2) ಅಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಹೈಕೋರ್ಟ್‌ನಲ್ಲಿ ಏನಾಯಿತು? ಈ ಪ್ರಕರಣದಲ್ಲಿ ನ್ಯಾಯಮೂರ್ತಿ […]
Continue Reading




