ಒಂದು ದೇಶ, ಒಂದು ಚಂದಾದಾರಿಕೆ (One Nation One Subscription – ONOS) ವಿಶೇಷ ಕಾರ್ಯಾಗಾರ

ಕಾರ್ಯಗಾರದ ರುವಾರಿಗಳಾದ ಆಯ್ಕೆ ಶ್ರೇಣಿ ಗ್ರಂಥಪಾಲಕ ಡಾ. ರಾಜುನಾಯ್ಕ ಎಸ್. ರವರು ಮಾತನಾಡುತ್ತ ಇಂದಿನ ಸ್ಪರ್ಧಾತ್ಮಕ ಮತ್ತು ಡಿಜಿಟಲ್ ಯುಗದಲ್ಲಿ ಉನ್ನತ ಶಿಕ್ಷಣ, ಬೋಧನೆ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ ಇ-ಸಂಪನ್ಮೂಲಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಆಧುನಿಕ ತಂತ್ರಜ್ಞಾನದ ಮೂಲಕ ಲಭ್ಯವಿರುವ ಶೈಕ್ಷಣಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾರ್ಯಗಾರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ IQAC ಸಂಯೋಜನಾಧಿಕಾರಿಗಳಾದ ಪ್ರೊ. ರಾಜು ಆರ್. ಕೆ. ಅವರು ಮಾತನಾಡಿ,”ಕಾಲೇಜಿನಲ್ಲಿ ಶೈಕ್ಷಣಿಕ ಗುಣಮಟ್ಟ ಹಾಗೂ ಸಂಶೋಧನಾ […]

Continue Reading

ಶಿವಮೊಗ್ಗ | ಜೇನುಹುಳುಗಳ ದಾಳಿ ; ಆಸ್ಪತ್ರೆಗೆ ದಾಖಲು

ಶಾಲಾ-ಕಾಲೇಜು ವಿದ್ಯಾರ್ಥಿಗಳೂ ಈ ದಾಳಿಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ. ವಿಶೇಷವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಹಾಲ್ ಟಿಕೆಟ್ ಪಡೆಯಲು ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಜೇನುನೊಣಗಳು ದಾಳಿ ಮಾಡಿವೆ. ಸರ್ಕಾರಿ ಶಾಲೆಯ ಬಾಲಕ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಈ ದಾಳಿಯಲ್ಲಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಉಪಚರಿಸಲಾಗಿದೆ.

Continue Reading