ನಿರ್ಮಾಪಕಿಯಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಯಾಂಡಲ್ವುಡ್ಗೆ ಎಂಟ್ರಿ
‘ಅಣ್ಣ ಫ್ರಮ್ ಮೆಕ್ಸಿಕೋ’ ಟೀಸರ್ ರಿಲೀಸ್ ಈವೆಂಟ್ ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಿತು. ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು. ಈ ಸಂದರ್ಭ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮೂಡಿಗೆರೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮ, ಚಿತ್ರದ ನಾಯಕ ನಟ ಡಾಲಿ ಧನಂಜಯ್, ನಟಿ ರೀಷ್ಮಾ ನಾಣಯ್ಯ, ನಿರ್ದೇಶಕ ಶಂಕರ್ ಗುರು, ಸಹ ನಿರ್ಮಾಪಕರಾದ ಸತ್ಯ ರಾಯಲ್, […]
Continue Reading