ನಟ ದರ್ಶನ್ ಕೇಸ್ನಲ್ಲಿ ಮತ್ತೊಂದು ಅಪ್ಡೇಟ್
ನವೆಂಬರ್ 3 ರಂದು ದರ್ಶನ್ ಸೇರಿದಂತೆ ಪ್ರಕರಣದ 17 ಆರೋಪಿಗಳ ವಿರುದ್ಧ ಕೊಲೆ, ಅಪಹರಣ, ಹಲ್ಲೆ, ಅಪರಾಧಿಕ ಒಳಸಂಚು, ಅಕ್ರಮ ಕೂಟ ರಚನೆ, ಹಣ ವಸೂಲಿ, ಅಕ್ರಮ ಬಂಧನ ಸೇರಿದಂತೆ ಇನ್ನಿತರ ಆರೋಪಗಳನ್ನ ಕೋರ್ಟ್ನಲ್ಲಿ ಚಾರ್ಜ್ ಮಾಡಲಾಗಿತ್ತು. ನವೆಂಬರ್ 10 ರಿಂದ ಪ್ರಕರಣದ ಮುಖ್ಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಲಾಗಿತ್ತು. ಇದರ ಬೆನ್ನಲ್ಲೇ ನ್ಯಾಯಾಲಯ ಡಿಸೆಂಬರ್ 17 ರಂದು ಮೊದಲ ಸಾಕ್ಷಿಯನ್ನು ವಿಚಾರಣೆ ನಡೆಸಲಿದೆ.
Continue Reading

