ಸಾಗರ | ಎರಡು ಕಿ. ಮೀ. ರಸ್ತೆ ನಿರ್ಮಿಸಿ ಗ್ರಾಮಸ್ಥರಿಂದ ವಿನೂತನ ಪ್ರತಿಭಟನೆ
ರೈತ ಸಂಘದ ನೇತೃತ್ವದಲ್ಲಿ ರಸ್ತೆ ಅಭಿವೃದ್ದಿಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಮಾತನಾಡಿ, ಗ್ರಾಮೀಣ ಭಾಗಗಳು ಅಭಿವೃದ್ದಿ ಆಗದೆ ಹೋದರೆ ದೇಶ ಅಭಿವೃದ್ದಿ ಆಗುವುದಿಲ್ಲ. ಗ್ರಾಮೀಣ ಭಾಗಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಪಡವಗೋಡು ಗ್ರಾಮದಲ್ಲಿ ಎರಡು ರಸ್ತೆಗಳು ಸಂಪೂರ್ಣ ಹಾಳಾಗಿತ್ತು. ಮನವಿ ನೀಡಿದರೂ ಸ್ಪಂದಿಸದೆ ನಿರ್ಲಕ್ಷ್ಯ ತೋರಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ವಂತ ಹಣ ಹಾಕಿ ರೈತ ಸಂಘದ ನೇತೃತ್ವದಲ್ಲಿ ರಸ್ತೆ ಅಭಿವೃದ್ದಿಯನ್ನು ಪ್ರತಿಭಟನೆ ರೂಪದಲ್ಲಿ ನಿರ್ವಹಿಸಿದೆ ಎಂದು ಹೇಳಿದರು. ರೈತ ಸಂಘದ ಕಾರ್ಯಾಧ್ಯಕ್ಷ […]
Continue Reading
