ಶಿವಮೊಗ್ಗ | ರೈತ ಸ್ವಾಭಿಮಾನಿ ಯಾತ್ರೆ: ನಿಖಿಲ್ ಕುಮಾರಸ್ವಾಮಿ ಆಗಮನ; ಹೂಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದ ಮಾಜಿ ಶಾಸಕ ಪ್ರಸನ್ನ ಕುಮಾರ್

ಯುವ ನಾಯಕನ ಈ ಅನಿರೀಕ್ಷಿತ ಆಗಮನದಿಂದ ಸ್ಥಳೀಯ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಮೂಡಿದ್ದು, ಮುಂಬರುವ ದಿನಗಳಲ್ಲಿ ರೈತರ ಪರ ಹೋರಾಟಗಳು ಹಾಗೂ ಪಕ್ಷ ಸಂಘಟನೆಯ ಚಟುವಟಿಕೆಗಳಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಪಕ್ಷದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರದ ರೈತ ವಿರೋಧಿ ಧೋರಣೆಗಳನ್ನು ಖಂಡಿಸುತ್ತಾ, ಬರಪರಿಸ್ಥಿತಿಯಲ್ಲಿ ಪರಿಹಾರ ವಿತರಿಸುವಂತೆ ಆಗ್ರಹಿಸಿ ಕೈಗೊಂಡಿರುವ ಈ ಯಾತ್ರೆಯು ಹತಾಶರಾಗಿರುವ ರೈತರಲ್ಲಿ ಹೊಸ ಭರವಸೆಯ ಕಿಚ್ಚು ಹೊತ್ತಿಸುವ ಮೂಲಕ ಅವರಲ್ಲಿ ಕುರಿತುಂಬಿಸುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ.

Continue Reading