ಚಿರತೆಯಿಂದ ಅತ್ತೆಯನ್ನು ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಮನೆಯ ಮಂಚದಡಿ ಚಿರತೆ ಅಡಗಿರುವುದು ತಿಳಿಯುತ್ತಿದ್ದಂತೆಯೇ, ಪ್ರಾಣದ ಹಂಗು ತೊರೆದು ಕೊಠಡಿಗೆ ನುಗ್ಗಿ, ವಯಸ್ಸಾದ ಅತ್ತೆಯನ್ನು ಅಪ್ಪಿಕೊಂಡು ಸುರಕ್ಷಿತವಾಗಿ ಹೊರಗೆ ಕರೆತಂದ ಸುಜಾತಾ ಅವರ ಸಾಹಸ ನಿಜಕ್ಕೂ ರೋಮಾಂಚನಕಾರಿ. ಸಾಕ್ಷಾತ್ ಮೃತ್ಯುವಿನ ದವಡೆಯಿಂದ ಅತ್ತೆಯನ್ನ ರಕ್ಷಿಸಿದ ಅವರ ಸಮಯಪ್ರಜ್ಞೆ ಇಡೀ ಮಹಿಳಾ ಕುಲಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ ಸೂಚಿಸಿದ್ದಾರೆ. ಅತ್ತೆ-ಸೊಸೆಯ ಸಂಬಂಧದ ಬಗ್ಗೆ ಸಮಾಜದಲ್ಲಿರುವ ಹಳೆಯ ಕಲ್ಪನೆಗಳನ್ನ ಅಳಿಸಿ, ಸುಜಾತಾ ಅವರು ಇಂದು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ […]
Continue Reading
