ಲವ್ ಮಾಡಲೊಪ್ಪದ ಶಿಕ್ಷಕಿ ತುಟಿ ಕಚ್ಚಿದ ವಿದ್ಯಾರ್ಥಿ

ಸಂತ್ರಸ್ತ ಶಿಕ್ಷಕಿ ಎಂದಿನಂತೆ ಖಾಸಗಿ ಟ್ಯೂಷನ್ ನೀಡಲು ತೆರಳುತ್ತಿದ್ದಾಗ, ಅದೇ ಶಾಲೆಯ 12ನೇ ತರಗತಿಯ ವಿದ್ಯಾರ್ಥಿ ದಾರಿಯಲ್ಲಿ ಅಡ್ಡಗಟ್ಟಿದ್ದಾನೆ. ಮೊದಲು ವಾಗ್ವಾದಕ್ಕಿಳಿದ ವಿದ್ಯಾರ್ಥಿ, ನಂತರ ಏಕಾಏಕಿ ಶಿಕ್ಷಕಿಯ ಕುತ್ತಿಗೆಗೆ ಕೈಹಾಕಿ ಎಳೆದಾಡಿದ್ದಾನೆ. ಶಿಕ್ಷಕಿ ಪ್ರತಿರೋಧ ವ್ಯಕ್ತಪಡಿಸಿದಾಗ ರೊಚ್ಚಿಗೆದ್ದ ಆತ, ಆಕೆಯ ಮುಖಕ್ಕೆ ಮುಖವನ್ನು ಸೇರಿಸಿ ತುಟಿಗೆ ಮುತ್ತಿಡಲು ಮುಂದಾಗಿದ್ದಾನೆ. ಇದರಿಂದ ಗಲಿಬಿಲಿಗೊಂಡು ಕೊಸರಾಡಿದಾಗ ಹಲ್ಲುಗಳಿಂದ ಎರಡೂ ತುಟಿಗಳನ್ನು ಗಟ್ಟಿಯಾಗಿ ಕಚ್ಚಿ ತುಟಿಗಳನ್ನು ತುಂಡರಿಸಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಈ ವಿದ್ಯಾರ್ಥಿ ಕಳೆದ ಹಲವು […]

Continue Reading