ತಮಿಳುನಾಡನ್ನೇ ಬೆಚ್ಚಿಬೀಳಿಸಿದ್ದ ಲಾಕಪ್ ಡೆತ್ ಪ್ರಕರಣದ ಪ್ರಮುಖ ಸಾಕ್ಷಿ ‘ರೇವತಿ’ ಎಂಬ ಧೀಶಕ್ತಿ
ಹೀಗೆ ತನ್ನ ಕ್ರೂರಿ ಸಹೋದ್ಯೋಗಿಗಳ ವಿರುದ್ಧ ಧೈರ್ಯವಾಗಿ ನಿಂತು ಸಾಕ್ಷಿ ಹೇಳಿದವರೇ ಮಹಿಳಾ ಕಾನ್ಸ್‌ಟೇಬಲ್ ರೇವತಿ. ಈ ಪ್ರಕರಣದಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವಲ್ಲಿ ರೇವತಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಈ ಪ್ರಕರಣದಲ್ಲಿ ಪ್ರತ್ಯಕ್ಷದರ್ಶಿಯಾಗಿದ್ದಲ್ಲದೇ ಪ್ರಮುಖ ಸಾಕ್ಷಿಯಾಗಿದ್ದರು. ಅವರೇ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್‌ಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಪೊಲೀಸ್ ಠಾಣೆಯಲ್ಲಿದ್ದ ರಕ್ತದ ಕಲೆಗಳು, ರಕ್ತದ ಕಲೆಗಳನ್ನು ಹೊಂದಿದ್ದ ಪೊಲೀಸ್ ಲಾಠಿಗಳು, ಹಾಗೂ ಟೇಬಲ್‌ಗಳನ್ನು ಸಾಕ್ಷ್ಯ ನಾಶವಾಗುವ ಮೊದಲೇ ಜಪ್ತಿ ಮಾಡಬೇಕು ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. 9 […]
Continue Reading
