ಭದ್ರಾವತಿ ಬಿಇಒ ನಾಗೇಂದ್ರಪ್ಪ ಲೋಕಾಯುಕ್ತ ಬಲೆಗೆ

ಈ ಕುರಿತು ಮಾ. 02,ರಂದು ಲೋಕಾಯುಕ್ತರ ಕಛೇರಿಗೆ ತೆರಳಿ ದೂರು ದಾಖಲಿಸಿದ್ದರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ-2018)ರ ಕಲಂ 7(ಎ) ಅಡಿಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು. ಮಾ,3 ರ ಸಂಜೆ ಸುಮಾರು 7 ಗಂಟೆ ವೇಳೆಗೆ ಭದ್ರಾವತಿ ಬಿಇಒ ಕಚೇರಿಯ ಕೊಠಡಿಯಲ್ಲಿ, ಲಿಂಗರಾಜು ಅವರಿಂದ 1 ಲಕ್ಷ ರೂ. ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಣವನ್ನು ಜಪ್ತಿಪಡಿಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಿತರಾದ ನಾಗೇಂದ್ರಪ್ಪ ಎ.ಕೆ. ಮತ್ತು ಮಧ್ಯವರ್ತಿ ಮಂಜುನಾಥರನ್ನು […]

Continue Reading

ಶಿವಮೊಗ್ಗ | ಮಹಾನಗರ ಪಾಲಿಕೆಯ ಅಧಿಕಾರಿಗಳ ವಿರುದ್ದ ಲೋಕಾಯುಕ್ತದಲ್ಲಿ ಸುಮೋಟೊ ಪ್ರಕರಣ ದಾಖಲು

ಈ ಸಂಬಂಧ ಮಹಾನಗರ ಪಾಲಿಕೆಯು ರಾಜ ಕಾಲವೇ ಒತ್ತುವರಿ ತೆರವುಗೊಳಿಸಲು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ ಸುದ್ದಿಯನ್ನು ಇ-ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ ಸುದ್ದಿಯನ್ನು ಬಿತ್ತರಿಸಿತ್ತು. ಲೋಕಾಯುಕ್ತದಲ್ಲಿ ಸುಮೋಟೋ ಪ್ರಕರಣ ಲೋಕಾಯುಕ್ತ ನ್ಯಾಯಮೂರ್ತಿಗಳು ಸಾರ್ವಜನಿಕ ಹಿತಾಸಕ್ತಿಯ ಸುದ್ದಿ ಹಾಗೂ ಸಾರ್ವಜನಿಕರ ಅಹವಾಲನ್ನು ಗಮನಿಸಿ ಪಾಲಿಕೆ ಅಧಿಕಾರಿಗಳ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.‌ ಮಾನ್ಯ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಫಣೀಂದ್ರ ಅವರು ಮಹಾನಗರ ಪಾಲಿಕೆಯ ಅಧಿಕಾರಿಗಳಾದ ಶ್ರೀಮತಿ ಜ್ಯೋತಿ ಎಇಇ ಹಾಗೂ ಜೆಇ ವಸಂತ್ ಕುಮಾರ್ ವಿರುದ್ದ ಸುಮೋಟೊ ಪ್ರಕರಣ […]

Continue Reading

ಶಿವಮೊಗ್ಗ | ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ರಾಜಕಾಲುವೆ ಒತ್ತುವರಿ ; ಕ್ರಮಕ್ಕೆ ಮುಂದಾಗದ ಮಹಾನಗರ ಪಾಲಿಕೆ

ನಗರದ ನೆಹರು ರಸ್ತೆಯಲ್ಲಿರುವ ವರ್ತಕರು ಈ ಸಂಬಂಧ ಮಹಾನಗರ ಪಾಲಿಕೆಗೆ ಮನವಿ ಮಾಡಿದೆ ಹಾಗೂ ಟ್ರಾಫಿಕ್ ಪೊಲೀಸ್ ಇಲಾಖೆ ಕೂಡ ನಗರದಲ್ಲಿ ಸುಗಮ ಸಂಚಾರ ಹಾಗೂ ಪಾರ್ಕಿಂಗ್ ವ್ಯವಸ್ಥೆ ಸಂಬಂಧ ಸ್ಥಳ ಪರಿಶೀಲನೆ ಮಾಡುವಾಗ ರಾಜಕಾಲುವೆ ಒತ್ತುವರಿ ಹಾಗೂ ಕನ್ಸೆರ್ವೆಂನ್ಸಿ ಸಹ ಒತ್ತುವರಿ ಮಾಡಿ ಕಟ್ಟಡ ಕಟ್ಟಿರುವುದನ್ನು ಗುರುತಿಸುವ ಮೂಲಕ ಟ್ರಾಫಿಕ್ ಪೊಲೀಸ್ ಇಲಾಖೆ ಕೂಡ ಮಹಾನಗರ ಪಾಲಿಕೆಗೆ ಪತ್ರ ಕೂಡ ಬರೆದು, ನಗರದ ನೆಹರು ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ತೀವ್ರವಾಗಿದೆ ಹಾಗಾಗಿ ಈ ಕಾನೂನು ಬಾಹಿರವಾಗಿ […]

Continue Reading

ಶಿವಮೊಗ್ಗ | ಡಿಎಸ್ಪಿ ಬಾಬು ಅಂಜನಪ್ಪ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಪತ್ರಕರ್ತ ಚಿತ್ರಪ್ಪ

ನಗರದಲ್ಲಿ ಇಸ್ಪೀಟ್ ಜೂಜು ನಡೆಸುವ ಇಂತಃ ಸಮಾಜ ಘಾತುಕ ಶಕ್ತಿಗಳಿಗೆ ಕಡಿವಾಣ ಹಾಕಬೇಕಿದ್ದ ಪೊಲೀಸ್ ಇಲಾಖೆಯ ಅಧಿಕಾರಿ ಮೇಲೆ ನೇರವಾಗಿ ಆರೋಪ ಬಂದಿದೆ. ಮುಂದುವರೆದು ನಗರದಲ್ಲಿ ಪೊಲೀಸ್ ಇಲಾಖೆ ಮೇಲೆ ಪುಡಿ ರೌಡಿಗಳಿಗೆ, ಹಾಗೂ ಸಮಾಜಘಾತುಕ ಶಕ್ತಿಗಳಿಗೆ ಭಯವಿಲ್ಲದಾಗಿದೆ. ಡಿವೈಎಸ್ಪಿ ಕಚೇರಿಗಳಲ್ಲೇ ಈ ರೀತಿಯ ಸಮಾಜಘಾತುಕ ಶಕ್ತಿಗಳು ಕಾಣಸಿಗುತ್ತಿದ್ದಾರೆ ಎಂಬುದು ವಿಷಾದನೀಯದ ಸಂಗತಿಯಾಗಿದೆ! ಈ ಹಿಂದೆ ಡಿವೈಎಸ್ಪಿ ಆಗಿದ್ದ ಬಾಲರಾಜ್ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಮೂಲಕ ನಗರದಲ್ಲಿ ಕ್ರೈಂ ಕಡಿವಾಣ ಹಾಕಲು ಯಶಸ್ವಿಯಾಗಿದ್ದರು. ಪ್ರಸ್ತುತ ಇಂದಿನ ಪರಿಸ್ಥಿತಿ […]

Continue Reading