ರಾಜ್ಯದಾದ್ಯಂತ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಮಹತ್ವದ ದಾಖಲೆಗಳು, ಬ್ಯಾಂಕ್ ಖಾತೆಗಳ ವಿವರ ಮತ್ತು ನಗದನ್ನು ವಶಪಡಿಸಿಕೊಂಡು ಪರಿಶೀಲಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಹಾಸನ ಮಹಾನಗರ ಪಾಲಿಕೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ (ಇಇ) ಸತ್ಯನಾರಾಯಣ ಅವರ ಮನೆ, ಮಂಡ್ಯದಲ್ಲಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಎಇಇ ಸತೀಶ್ ಅವರ ಮನೆ ಮತ್ತು ಕಚೇರಿ, ಬಾಗಲಕೋಟೆಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್‌) ಮುಖ್ಯ ಇಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ಮನೆ, ಮೈಸೂರಿನಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು […]

Continue Reading

ಶಿವಮೊಗ್ಗ | ಬೆಸ್ಕಾಂ ಎಇಇ ನಿವಾಸ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ದಾಳಿ

ಮುಂದುವರೆದು ದಾವಣಗೆರೆಯ ನಿಟ್ಟುವಳ್ಳಿಯಲ್ಲಿ ಬಾಡಿಗೆ ರೂಮ್ ಮಾಡಿಕೊಂಡಿದ್ದ ಅರ್ಜುನ್ ಅವರ ಮನೆ ಹಾಗೂ ಕಚೇರಿ ಮೇಲೆ ಕೂಡ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಶಿವಮೊಗ್ಗ | ಶಿಮುಲ್ ಮೇಲೆ ಲೋಕಾಯುಕ್ತ ದಾಳಿ

ಕಳೆದ ಕೆಲವು ಸಮಯದಿಂದ ಈ ಎರಡೂ ವಿಭಾಗಗಳಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ದೂರುಗಳ ಹಿನ್ನೆಲೆಯಲ್ಲಿ ಸಕಲ ದಾಖಲೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Continue Reading

ಶಿವಮೊಗ್ಗ | ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ

ರೂಪ್ಲಾ ನಾಯ್ಕ್ ಅವರ ಕುಟುಂಬ ನೆಲೆಸಿರುವ ಬೆಂಗಳೂರಿನ ನಿವಾಸ ಹಾಗೂ ರೂಪ್ಲಾ ನಾಯ್ಕ್ ಅವರ ಸಹಾಯಕ ತಾಂಬೆ ಅವರ ವಿದ್ಯಾನಗರದಲ್ಲಿರುವ ಮನೆ ಮೇಲೂ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಒಟ್ಟು ಆರು ತಂಡಗಳಾಗಿ ಈ ದಾಳಿಯನ್ನು ನಡೆಸಲಾಗಿದೆ. ಬೆಳಿಗ್ಗೆಯಿಂದಲೇ ಅಧಿಕಾರಿಗಳು ದಾಖಲೆಗಳ ಪರಿಶೀಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Continue Reading

ರಾಜ್ಯದ 10 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ನಗರದ ಆಂಜನೇಯ ಬಡಾವಣೆಯ 12 ಕ್ರಾಸ್‌ನಲ್ಲಿರುವ ಪ್ರಭು ಅವರ ಮನೆ‌, ತಾಲ್ಲೂಕಿನ ದೊಡ್ಡಘಟ್ಟ ಗ್ರಾಮದ ತೋಟದ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪೊರೆ ನೇತೃತ್ವದಲ್ಲಿ ದಾಳಿ ನಡೆದಿದೆ.ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಮೇರೆಗೆ ಈ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಡಿವೈಎಸ್‌ಪಿ ಕಲಾವತಿ, ಇನ್‌ಸ್ಪೆಕ್ಟರ್‌ ಗುರುಬಸವರಾಜ್ ತಂಡ ಪರಿಶೀಲನೆ ನಡೆಸುತ್ತಿದೆ ಎಂದು ಲೋಕಾಯುಕ್ತ ಕಚೇರಿ ಮೂಲಗಳು ಮಾಹಿತಿ ನೀಡಿವೆ. ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸುಭಾಷ ನಾಟಿಕರ್ ಅವರ ನಿವಾಸದಲ್ಲಿ ಲೋಕಾಯಕ್ತ ಪೋಲೀಸರು […]

Continue Reading