ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಶೂ : ಉಪ ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು
ಇದೇ ವೇಳೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿರುವ ಇಲಾಖೆ, ಒಂದು ಜೋಡಿ ಶೂ ಮತ್ತು ಎರಡು ಜೋಡಿ ಸಾಕ್ಸ್ ಪೂರೈಕೆ ಕುರಿತು ದೂರುಗಳು ಬಂದಿವೆ. ಬಳಸಿದ ತಕ್ಷಣವೇ ಅಥವಾ ಕೆಲವೇ ದಿನಗಳಲ್ಲಿ ಶೂ ಹರಿದುಹೋಗುವುದು, ಅಡಿಭಾಗ ಕಳಚಿಕೊಳ್ಳುವುದು, ಅತಿದೊಡ್ಡ ಗಾತ್ರದ ಅಥವಾ ಸರಿಯಾಗಿ ಹೊಂದಿಕೆಯಾಗದ ಶೂ ಪೂರೈಕೆ ಹಾಗೂ ಸಾಕ್ಸ್‌ಗಳಲ್ಲೂ ಇದೇ ರೀತಿಯ ದೋಷಗಳು ಕಂಡುಬಂದಿರುವ ಬಗ್ಗೆ ದೂರುಗಳು ಬಂದಿವೆ. ಪೂರೈಕೆದಾರರ ಜಿಎಸ್‌ಟಿ ನೋಂದಣಿ ಹಾಗೂ ಬಿಲ್‌ಗಳ ಬಗ್ಗೆಯೂ ವರದಿಗಳಲ್ಲಿ ಪ್ರಶ್ನೆಗಳನ್ನು ಎತ್ತಲಾಗಿದೆ.ದೂರುಗಳ ಹಿನ್ನೆಲೆಯಲ್ಲಿ ಶೂ ಮತ್ತು ಸಾಕ್ಸ್‌ಗಳನ್ನು […]
Continue Reading




