ಶಿವಮೊಗ್ಗ | ಸಿಇಎನ್ ಡಿಎಸ್ಪಿ ಸಹಿತ ಹಲವು ಸಿಪಿಐ ಗಳ ವರ್ಗಾವಣೆ
ಜಯನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಿದ್ದೇಗೌಡ ಹೆಚ್.ಎಂ.ರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿದೆ. ಸತ್ಯನಾರಾಯಣ ವೈ. ದೊಡ್ಡಪೇಟೆಗೆ ನೂತನ ಇನ್ಸ್‌ಪೆಕ್ಟರ್ ಆಗಿ ನೇಮಕಗೊಂಡಿದ್ದಾರೆ. ಇವರು ಈ ಹಿಂದೆ ಕರ್ನಾಟಕ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜಯನಗರ ಪೊಲೀಸ್ ಠಾಣೆಗೆ ರವಿ ಸಂಗನಗೌಡ ಪಾಟೀಲ್ ಅವರು ವರ್ಗಾವಣೆಯಾಗಿ ಬಂದಿದ್ದಾರೆ. ಈ ಮೊದಲು ಇವರು ದೊಡ್ಡ ಪೇಟೆ ವೃತ್ತದಲ್ಲಿ ಇನ್ಸ್‌ಪೆಕ್ಟರ್ ಆಗಿದ್ದರು. ಮಹಿಳಾ ಪೊಲೀಸ್ ಠಾಣೆಗೆ ಸುರೇಶ್ ಇನ್ಸ್‌ಪೆಕ್ಟರ್ ಆಗಿ ಆಗಮಿಸಿದ್ದಾರೆ. ಇವರು ಕರ್ನಾಟಕ ಲೋಕಾಯುಕ್ತದ ವಿಶೇಷ ತನಿಖಾ ತಂಡದಲ್ಲಿ (SIT) […]
Continue Reading

