ರಾಜ್ಯದಲ್ಲಿ ಏ. 15 ರಿಂದ ಶಿಕ್ಷಕರಿಗೆ 3 ನೇ ಗಣತಿ ಹೊಣೆ
ಇಲ್ಲಿ ಇನ್ನೊಂದು ಮುಖ್ಯವಾದ ವಿಷಯವೆಂದರೆ, ಗಣತಿ ಮಾಡುವ ಅವಧಿಯಲ್ಲಿ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕೂಡಾ ನಡೆಯಲಿದೆ. ಈ ವೇಳೆ ಬಿಎಲ್‌ಒ ಆಗಿ ಕೆಲಸ ನಿರ್ವಹಿಸುವ ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ಬಳಸಿಕೊಳ್ಳಬಾರದು ಎಂದು ನಿರ್ದೇಶನಾಲಯ ಸೂಚನೆ ನೀಡಿದೆ. ಒಂದು ವೇಳೆ ಶಿಕ್ಷಕರ ಕೊರತೆ ಆದರೆ ಯಾವುದೇ ಇಲಾಖೆಯ ‘ ಸಿ’ ವೃಂದದ ಅಧಿಕಾರಿಗಳನ್ನು ಬಳಸಿಕೊಳ್ಳುವಂತೆ ತಿಳಿಸಲಾಗಿದೆ.ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಗಣತಿ ನಡೆಯಲಿದೆ. ಇದಕ್ಕೆ ಪೂರಕ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತದೆ. ಜಿಲ್ಲಾಮಟ್ಟದಲ್ಲಿ ಅಧಿಕಾರಿಗಳಿಗೆ 3 […]
Continue Reading

