ಶಿವಮೊಗ್ಗ | ವಸತಿ ಶಾಲೆಗಳ ಮಹಿಳಾ ಕೇರ್‌ಟೇಕರ್ ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜು.28 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-200266 ಹಾಗೂ ಶಿವಮೊಗ್ಗ ಮತ್ತು ಸಾಗರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದುಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ತೀವ್ರ ಕೆಮ್ಮಿನಿಂದ ಬಳಲುತ್ತಿದ್ದ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು : ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಭೇಟಿ ಪರಿಶೀಲನೆ

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್‌, “ಕೆಲವು ಮಕ್ಕಳಲ್ಲಿ ಕೆಮ್ಮಿನ ಲಕ್ಷಣ ಕಂಡು ಬಂದಿದೆ. ಈ ಹಿನ್ನೆಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆ ತಂದಿದ್ದೇವೆ. ವಿವಿಧ ಪರೀಕ್ಷೆಗಳನ್ನು ಮಾಡಲಾಗಿದೆ. ರಕ್ತದ ಪರೀಕ್ಷೆಯ ವರದಿ ಬಂದ ಬಳಿಕ ಮುಂದಿನ ಚಿಕಿತ್ಸೆ ನಡೆಯಲಿದೆ. ಸದ್ಯ 17 ವಿದ್ಯಾರ್ಥಿನಿಯರು ಆರೋಗ್ಯವಾಗಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

Continue Reading