ಶಿವಮೊಗ್ಗ | ಜೂ.5 ರ ಸಂಜೆ ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ ; ಸಾರ್ವಜನಿಕರೆ ಆತಂಕ ಬೇಡ
ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ ಮಾತನಾಡಿ, 2026 ನೇ ಸಾಲಿನಲ್ಲಿ ರಾಷ್ಟçಮಟ್ಟದಲ್ಲಿ ನಾಗರೀಕ ರಕ್ಷಣೆ, ವೈಮಾನಿಕ ದಾಳಿ ಮತ್ತು ಕರಾಳ ರಾತ್ರಿ ಅಣಕು ಪ್ರದರ್ಶನ ನಡೆಸಲು ಕೇಂದ್ರ ಗೃಹ ಸಚಿವಾಲಯವು ಸೂಚನೆ ನೀಡಿದ್ದು ಈ ನಿರ್ದೇಶನದಂತೆ ಜಿಲ್ಲಾ ಮಟ್ಟದಲ್ಲಿಯೂ ಶುಕ್ರವಾರ ಸಂಜೆ 5 ಗಂಟೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್ ಏರ್ಪಡಿಸಲಾಗಿದೆ. ಆಕಸ್ಮಿಕ ವಾಯುದಾಳಿ ಅಥವಾ ತುರ್ತು ಪರಿಸ್ಥಿತಿ ಎದುರಾದಾಗ ಸಾರ್ವಜನಿಕರನ್ನು ಹೇಗೆ ಸುರಕ್ಷಿತ ಸ್ಥಳಗಳಿಗೆ ರವಾನಿಸಬೇಕು, ಗಾಯಾಳುಗಳಿಗೆ ತಕ್ಷಣದ ವೈದ್ಯಕೀಯ ನೆರವು ಹೇಗೆ ಒದಗಿಸಬೇಕು […]
Continue Reading