ಶಿವಮೊಗ್ಗ | ಮಂಡಘಟ್ಟದಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಅದ್ಧೂರಿ ಚಾಲನೆ

ಮುಂಡಘಟ್ಟದ ಮುಖಂಡರಾದ ಶ್ರೀ ಸುರೇಶ್ ಸಿಂಗನಳ್ಳಿ ಮಾತನಾಡಿ, “ನಮ್ಮ ಹಳ್ಳಿಯಲ್ಲಿ ನಡೆಯುತ್ತಿರುವ ಈ ಶಿಬಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ವಿದ್ಯಾರ್ಥಿಗಳಿಗೆ ಶಿಬಿರದ ಅವಧಿಯಲ್ಲಿ ಯಾವುದೇ ಸಹಾಯ ಬೇಕಾದಲ್ಲಿ ಗ್ರಾಮಸ್ಥರು ಸದಾ ಸಿದ್ಧರಿದ್ದೇವೆ” ಎಂದು ಆಶ್ವಾಸನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಪರ ಪ್ರಾಂಶುಪಾಲರಾದ ಡಾ.ಅರ್ಚನಾ.ಕೆ.ಭಟ್ ರವರು ತಮ್ಮ ವೈಯಕ್ತಿಕ ಅನುಭವಗಳನ್ನು ಹಂಚಿಕೊಳ್ಳುತ್ತಾ “ನಾನು ಸತತವಾಗಿ 15 ಎನ್ ಎಸ್ ಎಸ್ ಶಿಬಿರಗಳಲ್ಲಿ ಭಾಗವಹಿಸಿದ್ದೇನೆ. ಇಂದು ನಾನು ಜೀವನದಲ್ಲಿ ಏನಾದರೂ ಸಾಧಿಸಿದ್ದರೆ ಮತ್ತು ಸ್ವತಂತ್ರವಾಗಿ ನಿಲ್ಲಲು ಶಕ್ತಳಾಗಿದ್ದರೆ ಅದಕ್ಕೆ […]

Continue Reading