ಸಂಚಾರ ನಿಯಮ ಉಲ್ಲಂಘನೆ ; ಯುವಕನಿಗೆ ಸರ್ಕಲ್ನಲ್ಲಿ ನಿಂತು ಟ್ರಾಫಿಕ್ ಜಾಗೃತಿ ಮೂಡಿಸುವ ಶಿಕ್ಷೆ ವಿಧಿಸಿದ ನ್ಯಾಯಾಲಯ
ಅಲ್ಲದೇ, ನ್ಯಾಯಾಲಯವು ಆರೋಪಿಗೆ ಮೂರೂ ಪ್ರಕರಣಗಳಲ್ಲಿಯೂ ತಲಾ ಐದು ದಿನಗಳಂತೆ ಒಟ್ಟು 15 ದಿನಗಳ ಕಾಲ ಸಮುದಾಯ ಸೇವೆ ಸಲ್ಲಿಸುವಂತೆ ಆದೇಶಿಸಿದೆ. ಅದರಂತೆ, ಯುವಕ ಮಾರ್ಚ್ 15ರಿಂದ 29ರವರೆಗೆ ಸುಳ್ಯ ಪೇಟೆಯ ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ನಿಯಮಗಳ ಬಗ್ಗೆ ಮಾಹಿತಿ ನೀಡುವ ಫಲಕಗಳನ್ನು ಹಿಡಿದು ನಿಂತು ಸಾರ್ವಜನಿಕರಲ್ಲಿ ಸಂಚಾರ ನಿಯಮ ಪಾಲನೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿದೆ. ಜೊತೆಗೆ, ಆರೋಪಿಯ ಚಾಲನಾ ಪರವಾನಗಿಯನ್ನು ಮೂರು ತಿಂಗಳ ಕಾಲ ಅಮಾನತಿನಲ್ಲಿಡಲು ನ್ಯಾಯಾಲಯ ಆದೇಶ ಹೊರಡಿಸಿದೆ. ಸಂಚಾರ ನಿಯಮಗಳನ್ನು […]
Continue Reading

