ಸೊರಬ | ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಸಚಿವ ಮಧು ಬಂಗಾರಪ್ಪ ಅವರು ವಿಮಾನದಲ್ಲಿ ಪ್ರತಿ ವಿದ್ಯಾರ್ಥಿಗೂ ಕಿಟಕಿ ಪಕ್ಕ ಸೀಟು ದೊರಕುವಂತೆ ಮಾಡಿ, ಪ್ರತಿಯೊಬ್ಬರನ್ನು ಮಾತನಾಡಿಸುತ್ತಾ, ಅವರ ಅಂಕಗಳನ್ನು ಕೇಳುತ್ತಾ ಗುಡ್ ಎನ್ನುತ್ತಾ ಹುರಿದುಂಬಿಸಿದರು. 30ಕ್ಕೂ ಹೆಚ್ಚು ಪೌರ ಕಾರ್ಮಿಕರಿಗೆ ವಿಮಾನಯಾನ: ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಭಾನುವಾರ ಸೊರಬ ತಾಲೂಕಿನ 40 ಜನ ಪೌರ ಕಾರ್ಮಿಕರಿಗೂ ವಿಮಾನಯಾನ ಭಾಗ್ಯ ಕಲ್ಪಿಸಿದ್ದರು. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಮಾಡಿಸಿದ್ದರು. ಪೌರ ಕಾರ್ಮಿಕರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ […]

Continue Reading

ಮಿಷನ್ ಪ್ರಕೃತಿ ; ಕರ್ನಾಟಕದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರಧಾನ

ತ್ಯಾಜ್ಯ ನಿರ್ವಹಣೆ ಕುರಿತು ಜಪಾನ್‌ನ ಉದಾಹರಣೆ ನೀಡುತ್ತಾ, “ಅಲ್ಲಿ ಕಸದ ಬುಟ್ಟಿಗಳು ಕಡಿಮೆ ಇದ್ದರೂ ಜನರು ತಮ್ಮ ಕಸವನ್ನು ತಾವೇ ಮನೆಗೆ ತೆಗೆದುಕೊಂಡು ಹೋಗಿ ವಿಲೇವಾರಿ ಮಾಡುತ್ತಾರೆ. ಅಂತಹ ಶಿಸ್ತು ನಮ್ಮಲ್ಲಿ ಬರಬೇಕು,” ಎಂದರು. ಮುಂದಿನ ವರ್ಷದಿಂದ 1 ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ (Moral Science) ಪಠ್ಯಪುಸ್ತಕವನ್ನು ಪರಿಚಯಿಸಲಾಗುವುದು. ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಶಿಕ್ಷಣದ ಮೊದಲ ಮೆಟ್ಟಿಲು ಎಂದು ಅವರು ಪ್ರತಿಪಾದಿಸಿದರು. ಸರ್ಕಾರಿ ಶಾಲಾ ಶಿಕ್ಷಕರ ಮೆರಿಟ್ ಮತ್ತು ಕಾರ್ಯಕ್ಷಮತೆಯನ್ನು ಶ್ಲಾಘಿಸಿದ ಸಚಿವರು, ವಿದ್ಯಾರ್ಥಿಗಳಿಗೆ […]

Continue Reading

ಬಾಗಲಕೋಟೆ | ಬುದ್ಧಿಮಾಂದ್ಯ ಮಕ್ಕಳ ಮೇಲೆ ಕ್ರೌರ್ಯ ; ಕಣ್ಣಿಗೆ ಖಾರದಪುಡಿ ಎರಚಿ, ಬೆಲ್ಟ್, ಪೈಪ್‌ನಿಂದ ಹೊಡೆದು ಶಿಕ್ಷಕರಿಂದ ಹಿಂಸೆ

ಬಾಗಲಕೋಟೆಯ ನವನಗರ ಠಾಣೆಯಲ್ಲಿ ಶಾಲೆ ವಿರುದ್ಧ ದೂರು ದಾಖಲಾಗಿದೆ.ಬುದ್ಧಿಮಾಂದ್ಯ ಬಾಲಕರ ಮೇಲೆ ಶಿಕ್ಷಕ ದಂಪತಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಪಿ ಸಿದ್ದಾರ್ಥ ಗೋಯಲ್‌ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಅಕ್ಷಯ್ ಹಾಗೂ ಆತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .

Continue Reading