ಶಿವಮೊಗ್ಗ | ಸಹ್ಯಾದ್ರಿ ಕಲಾ ಕಾಲೇಜಿನಲೊಬ್ಬ ಕಾಮುಕ ಪ್ರಾಧ್ಯಪಕ ; ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್, ನಿರಂತರ ಕಿರುಕುಳ

ಹೌದು ಗುರುವಿನ ಸ್ಥಾನದಲ್ಲಿ ಇದ್ದು ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಬೇಕಾಗಿದ್ದ ಪ್ರಾಧ್ಯಪಕ ಡಾ.ಮುದುಕಪ್ಪ. ಜಿ ವಿದ್ಯಾರ್ಥಿನಿ ಮೇಲೆ ಕಾಮುಕ ದೃಷ್ಟಿ ಹಾಯಿಸಿದ್ದಾನೆ. ವಿದ್ಯಾರ್ಥಿನಿಯ ಮೊಬೈಲ್ ಗೆ ಅಶ್ಲೀಲ, ಹೊಲಸು ಅಸಹ್ಯ ಕಾಮುಕತೆಯ ಮೆಸೇಜ್ ಕಳಿಸಿದ್ದಾನೆ ಇಷ್ಟೇ ಅಲ್ಲದೆ ಪ್ರಾಜೆಕ್ಟ್ ಮಾರ್ಕ್ಸ್, ಇಂಟರ್ನಲ್ ಮಾರ್ಕ್ಸ್ ಬೇಕಾದರೆ ವಿದ್ಯಾರ್ಥಿನಿ ಇವನು ಹೇಳಿದಂತೆ ಕೇಳಬೇಕಂತೆ. ಅಂತಿಮ ವರ್ಷದ ಬಿ. ಎ. ವಿದ್ಯಾರ್ಥಿನಿಗೆ ವಾಟ್ಸಪ್ ನಲ್ಲಿ ನಿರಂತರವಾಗಿ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿರುವುದು ತಿಳಿದುಬಂದಿದೆ. ಸಹ್ಯಾದ್ರಿ ಕಲಾ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ […]

Continue Reading

ಶಿವಮೊಗ್ಗ | ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ವಿದ್ಯಾಭ್ಯಾಸ, ಆಟ-ಪಾಠ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಚುರುಕಾಗಿದ್ದ ವಿದ್ಯಾರ್ಥಿನಿ ರಚನಾ ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ಕೈಗೊಳ್ಳಲು ಕಾರಣವೇನು ಎಂಬುದು ಸದ್ಯಕ್ಕೆ ನಿಗೂಢವಾಗಿದೆ. ಮನೆಯಲ್ಲಾಗಲಿ ಅಥವಾ ಕಾಲೇಜಿನಲ್ಲಾಗಲಿ ಯಾವುದೇ ರೀತಿಯ ತೊಂದರೆ ಇತ್ತೇ? ಅಥವಾ ಇನ್ಯಾವುದೇ ವೈಯಕ್ತಿಕ ವಿಚಾರಕ್ಕೆ ಆಕೆ ಮನನೊಂದಿದ್ದಳೇ? ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಲಭ್ಯವಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಹೊಸನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಡೆಸಲಾಗಿದೆ. ಈ ಸಂಬಂಧ ಹೊಸನಗರ […]

Continue Reading

ಚಿಕ್ಕಮಗಳೂರು | ಶೃಂಗೇರಿಯ ಹಾಸ್ಟೆಲಿನಲ್ಲಿ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸಾವು

ಮೃತ ದಿಶಾ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ಈ ಅಕಾಲಿಕ ಸಾವಿನ ಸುದ್ದಿಯು ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅವರ ಕುಟುಂಬದ ಸದಸ್ಯರಲ್ಲಿ ತೀವ್ರ ಆಘಾತ ಮತ್ತು ದುಃಖವನ್ನುಂಟುಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading