ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ಆಯ್ಕೆ
ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಸಲೀಂ ಅಹ್ಮದ್ ಅವರೊಂದಿನ ನಮ್ಮ ಸ್ನೇಹ ನಾಲ್ಕು ದಶಕದ ಹಳೆಯದು. ವೈಯಕ್ತಿಕವಾಗಿ ನಾವು ಸ್ನೇಹಿತರು. ಆದರೆ, ರಾಜಕೀಯವಾಗಿ ಬೇರೆ ಬೇರೆ ಸಿದ್ದಾಂತದಲ್ಲಿ ನಾವು ಕೆಲಸ ಮಾಡ್ತಿದ್ದೇವೆ. ಜಾತ್ಯತೀತ ಮಾತ್ರವಲ್ಲ ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದರು. ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ಅವರು ಕಾಂಗ್ರೆಸ್ ಪಕ್ಷದ ಲೆಟರ್ ಹೆಡ್ನಲ್ಲಿ ಬಂದಿರುವುದು ಅಕ್ಷಮ್ಯ ಅಪರಾಧ. ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿದ್ದರೆ ಈ ಬಗ್ಗೆ ಪ್ರಸ್ತಾಪ ಮಾಡುತ್ತಿರಲಿಲ್ಲ ಎಂದರು.
Continue Reading